Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 8:34 - ಕನ್ನಡ ಸತ್ಯವೇದವು C.L. Bible (BSI)

34 ಯೋನಾತಾನ್ ಮೆರೀಬ್ಬಾಳನ ತಂದೆ. ಇವನು ಮೀಕನ ತಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಯೋನಾತಾನನು ಮೆರೀಬ್ಬಾಳನನ್ನು ಪಡೆದನು; ಮೆರೀಬ್ಬಾಳನು ಮೀಕನನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಯೋನಾತಾನನು ಮೆರೀಬ್ಬಾಳನನ್ನು ಪಡೆದನು; ಮೆರೀಬ್ಬಾಳನು ಮೀಕನನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಯೋನಾತಾನನ ಮಗ ಮೆರೀಬ್ಬಾಳ್. ಮೆರೀಬ್ಬಾಳನು ಮೀಕನ ತಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಯೋನಾತಾನನ ಮಗನು ಮೆರೀಬ್ಬಾಳನು; ಮೆರೀಬ್ಬಾಳನು ಮೀಕನನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 8:34
8 ತಿಳಿವುಗಳ ಹೋಲಿಕೆ  

ಅವನಿಗೆ ಮೀಕನೆಂಬೊಬ್ಬ ಚಿಕ್ಕ ಮಗನಿದ್ದನು; ಚೀಬನ ಮನೆಯವರೆಲ್ಲರೂ ಅವನ ಸೇವಕರು.


ಸೌಲನ ಮಗ ಯೋನಾತಾನನಿಗೆ ಮೆಫೀಬೋಶೆತನೆಂಬ ಒಬ್ಬ ಕುಂಟ ಮಗನಿದ್ದನು. ಅವನು ಕುಂಟನಾದದ್ದು ಹೀಗೆ: ಸೌಲ ಹಾಗು ಯೋನಾತಾನರು ಸತ್ತರೆಂಬ ವರ್ತಮಾನ ಜೆಸ್ರೀಲಿನಿಂದ ಬಂದಾಗ ಐದು ವರ್ಷದವನಾಗಿದ್ದ ಅವನನ್ನು ಅವನ ದಾದಿ ತೆಗೆದುಕೊಂಡು ಅವಸರದಿಂದ ಓಡಿಹೋಗುವಾಗ ಅವನು ಬಿದ್ದು ಕಾಲು ಮುರಿದುಕೊಂಡನು.


ನೀನೂ ನಿನ್ನ ಮಕ್ಕಳೂ ಆಳುಗಳೂ ನಿನ್ನ ಯಜಮಾನನ ಮೊಮ್ಮಗನಿಗಾಗಿ ಆ ಭೂಮಿಯನ್ನು ವ್ಯವಸಾಯಮಾಡಿ ಅದರ ಬೆಳೆಯನ್ನು ಇವನ ಮನೆಯವರ ಅಶನಾರ್ಥವಾಗಿ ತಂದುಕೊಡಬೇಕು. ಇವನಿಗಾದರೋ ನಿತ್ಯವೂ ನನ್ನ ಪಂಕ್ತಿಯಲ್ಲೇ ಭೋಜನವಾಗುವುದು,” ಎಂದು ಹೇಳಿದನು. ಚೀಬನಿಗೆ ಹದಿನೈದು ಮಂದಿ ಗಂಡು ಮಕ್ಕಳೂ ಇಪ್ಪತ್ತು ಮಂದಿ ಆಳುಗಳೂ ಇದ್ದರು.


ಸೌಲನ ಮೊಮ್ಮಗನೂ ಯೋನಾತಾನನ ಮಗನೂ ಆದ ಆ ಮೆಫೀಬೋಶೆತನು ಬಂದು ದಾವೀದನಿಗೆ ಸಾಷ್ಟಾಂಗ ನಮಸ್ಕಾರ ಮಾಡಿದನು. ದಾವೀದನು, “ಮೆಫೀಬೋಶೆತನೇ,” ಎಂದೊಡನೆ ಅವನು, “ನಿನ್ನ ಸೇವಕನಾದ ನಾನು ಇಲ್ಲಿದ್ದೇನೆ,” ಎಂದನು.


ಕೀಷನ ತಂದೆ ನೇರ. ಕೀಷ ಅರಸ ಸೌಲನ ತಂದೆ. ಯೋನಾತಾನ್, ಮಲ್ಕೀಷೂವ, ಅಬೀನಾದಾಬ್, ಎಷ್ಬಾಳ ಎಂಬವರು ಸೌಲನ ಮಕ್ಕಳು.


ಮೀಕನಿಗೆ ನಾಲ್ವರು ಮಕ್ಕಳು - ಪೀತೋನ್, ಮೆಲಿಕ್, ತರೇಯ, ಆಹಾಜ್ ಎಂಬವರು.


ಯೋನಾತಾನ್ ಮೆರೀಬ್ಬಾಳನ ತಂದೆ. ಇವನು ಮೀಕನ ತಂದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು