Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 8:39 - ಕನ್ನಡ ಸತ್ಯವೇದವು C.L. Bible (BSI)

39 ಅಚೇಲನ ತಮ್ಮನಾದ ಏಷೆಕನ ಮಕ್ಕಳು - ಮೊದಲನೆಯವನು ಊಲಾಮ್, ಎರಡನೆಯವನು ಯೆಯೂಷ್, ಮೂರನೆಯವನು ಎಲೀಫೆಲೆಟ್ ಎಂಬವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಆಚೇಲನ ತಮ್ಮನಾದ ಏಷಕನ ಮಕ್ಕಳು: ಚೊಚ್ಚಲು ಮಗ ಊಲಾಮ್, ಎರಡನೆಯವನು ಯೆಯೂಷ್, ಮೂರನೆಯವನಾದ ಎಲೀಫೆಲೆಟ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಆಚೇಲನ ತಮ್ಮನಾದ ಏಷೆಕನ ಮಕ್ಕಳು - ಚೊಚ್ಚಲನು ಊಲಾಮ್; ಮರಚಲನು ಯೆಯೂಷ್; ಮೂರನೆಯವನು ಎಲೀಫೆಲೆಟ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಆಚೇಲನ ತಮ್ಮನಾದ ಏಷೆಕನ ಗಂಡುಮಕ್ಕಳು ಯಾರೆಂದರೆ: ಊಲಾಮನು ಏಷೆಕನ ಚೊಚ್ಚಲಮಗ; ಯೆಯೂಷನು ಏಷೆಕನ ಎರಡನೆಯ ಮಗನು; ಮೂರನೆಯವನು ಎಲೀಫೆಲೆಟ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಅವನ ಸಹೋದರನಾದ ಏಷೆಕನ ಪುತ್ರರು: ಅವನ ಚೊಚ್ಚಲಮಗನಾದ ಉಲಾಮನು, ಎರಡನೆಯವನಾದ ಯೆಯೂಷನು, ಮೂರನೆಯವನಾದ ಎಲೀಫೆಲೆಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 8:39
2 ತಿಳಿವುಗಳ ಹೋಲಿಕೆ  

ಅಚೇಲನಿಗೆ ಆರು ಜನ ಮಕ್ಕಳಿದ್ದರು: ಅಜ್ರೀಕಾಮ್, ಬೋಕೆರೂ, ಇಷ್ಮಾಯೇಲ್, ಶೆಯರ್ಯ, ಓಬದ್ಯ, ಹಾನಾನ್ ಎಂಬವರು.


ಊಲಾಮನ ಮಕ್ಕಳು ಶೂರಸೈನಿಕರೂ ಬಿಲ್ಲುವಿದ್ಯೆಯಲ್ಲಿ ಪರಿಣಿತರೂ ಆಗಿದ್ದರು. ಅವನಿಗೆ ಒಟ್ಟು ಒಂದುನೂರ ಐವತ್ತು ಮಂದಿ ಮಕ್ಕಳು ಮೊಮ್ಮಕ್ಕಳೂ ಇದ್ದರು. ಇವರೆಲ್ಲರೂ ಬೆನ್ಯಾಮೀನ್ ಗೋತ್ರದವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು