1 ಪೂರ್ವಕಾಲ ವೃತ್ತಾಂತ 9:14 - ಕನ್ನಡ ಸತ್ಯವೇದವು C.L. Bible (BSI)14-16 ಜೆರುಸಲೇಮಿನಲ್ಲಿ ನೆಲೆಸಿದ ಲೇವಿಯರು: ಹಷಬ್ಯನ ಮಗ ಶೆಮಾಯ; ಇವನ ಪೂರ್ವಜರಲ್ಲಿ ಅಜ್ರೀಕಾಮ, ಹಷಬ್ಯ ಹಾಗು ಮೆರಾರೀ ಗೋತ್ರದ ಬಕ್ಬಕ್ಕರ್, ಹೆರೆಷ್, ಗಾಲಾಲ್ ಎಂಬವರಿದ್ದರು. ಶೆಮಾಯನ ಮಗ ಓಬದ್ಯ: ಇವನ ಪೂರ್ವಜರಲ್ಲಿ ಗಾಲಾಲ, ಯದೂತೂನ ಎಂಬವರಿದ್ದರು. ಮೀಕನ ಮಗ ಮತ್ತನ್ಯ: ಇವನ ಪೂರ್ವಜರಲ್ಲಿ ಜಿಕ್ರೀ, ಆಸಾಫ ಎಂಬವರಿದ್ದರು. ಆಸನ ಮಗನೂ ಎಲ್ಕಾನನ ಮೊಮ್ಮಗನೂ ಆದ ಬೆರೆಕ್ಯ; ನಟೋಫಾತ್ಯರ ಗ್ರಾಮಗಳಲ್ಲಿ ಇವನು ನೆಲೆಸಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಲೇವಿಯರಲ್ಲಿ ಹಷಬ್ಯನ ಮಗನೂ, ಅಜ್ರೀಕಾಮನ ಮೊಮ್ಮಗನೂ, ಹಷಬ್ಯನ ಮರಿಮಗನೂ, ಮೆರಾರೀ ಗೋತ್ರದವನೂ ಆದ ಶೆಮಾಯ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಲೇವಿಯರಲ್ಲಿ ಹಷ್ಷೂಬನ ಮಗನೂ ಅಜ್ರೀಕಾಮನ ಮೊಮ್ಮಗನೂ ಹಷಬ್ಯನ ಮರಿಮಗನೂ ಮೆರಾರೀಗೋತ್ರದವನೂ ಆದ ಶೆಮಾಯ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಜೆರುಸಲೇಮಿನಲ್ಲಿ ವಾಸಿಸಿದ ಲೇವಿ ಕುಲದ ಜನರು ಯಾರೆಂದರೆ: ಹಷ್ಷೂಬನ ಮಗನಾದ ಶೆಮಾಯ. ಹಷ್ಷೂಬನು ಅಜ್ರೀಕಾಮನ ಮಗ. ಅಜ್ರೀಕಾಮನು ಹಷಬ್ಯನ ಮಗ. ಹಷಬ್ಯನು ಮೆರಾರೀಯ ಸಂತತಿಯವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಲೇವಿಯರಲ್ಲಿ ಯಾರೆಂದರೆ: ಮೆರಾರೀಯ ಪುತ್ರರಲ್ಲಿ ಒಬ್ಬನಾದ ಹಷ್ಷೂಬನ ಮಗ ಅಜ್ರೀಕಾಮನ ಮಗ ಹಷಬ್ಯನ ಮಗ ಶೆಮಾಯನೂ; ಅಧ್ಯಾಯವನ್ನು ನೋಡಿ |