1 ಪೂರ್ವಕಾಲ ವೃತ್ತಾಂತ 9:20 - ಕನ್ನಡ ಸತ್ಯವೇದವು C.L. Bible (BSI)20 ಎಲ್ಲಾಜಾರನ ಮಗ ಫೀನೆಹಾಸ ದ್ವಾರಪಾಲಕರ ಮೇಲ್ವಿಚಾರಕನಾಗಿದ್ದನು. ಸರ್ವೇಶ್ವರನ ಆಶೀರ್ವಾದ ಅವನ ಮೇಲಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಆಗ ಎಲ್ಲಾಜಾರನ ಮಗನಾದ ಫೀನೆಹಾಸನು ಅವರ ನಾಯಕನಾಗಿದ್ದನು. ಯೆಹೋವನು ಇವನ ಸಂಗಡ ಇದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಆಗ ಎಲ್ಲಾಜಾರನ ಮಗನಾದ ಫೀನೆಹಾಸನು ಅವರ ನಾಯಕನಾಗಿದ್ದನು; ಯೆಹೋವನು ಇವನ ಸಂಗಡ ಇದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಹಿಂದೆ ಫೀನೆಹಾಸನು ದ್ವಾರಪಾಲಕರ ನಾಯಕನಾಗಿದ್ದನು. ಫೀನೆಹಾಸನು ಎಲ್ಲಾಜಾರನ ಮಗ. ದೇವರು ಫೀನೆಹಾಸನೊಂದಿಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಎಲಿಯಾಜರನ ಮಗನಾದ ಫೀನೆಹಾಸನು ಮುಂಚೆ ಅವರ ಮೇಲೆ ಅಧಿಕಾರಿಯಾಗಿದ್ದನು. ಯೆಹೋವ ದೇವರು ಅವರ ಸಂಗಡ ಇದ್ದರು. ಅಧ್ಯಾಯವನ್ನು ನೋಡಿ |