1 ಪೂರ್ವಕಾಲ ವೃತ್ತಾಂತ 9:24 - ಕನ್ನಡ ಸತ್ಯವೇದವು C.L. Bible (BSI)24 ಉತ್ತರ, ದಕ್ಷಿಣ, ಪೂರ್ವ, ಪಶ್ಚಿಮ ದಿಕ್ಕುಗಳಲ್ಲಿ ಒಂದೊಂದು ದ್ವಾರ ಇದ್ದು ಪ್ರತಿಯೊಂದಕ್ಕೂ ಒಬ್ಬೊಬ್ಬ ಪ್ರಮುಖ ದ್ವಾರಪಾಲಕನಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ ಈ ದಿಕ್ಕುಗಳಲ್ಲಿರುವ ದೇವಾಲಯದ ಬಾಗಿಲುಗಳನ್ನು ಕಾಯುವವರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಪೂರ್ವ ಪಶ್ಚಿಮ ಉತ್ತರ ದಕ್ಷಿಣ ಈ ದಿಕ್ಕುಗಳಲ್ಲಿರುವ ಬಾಗಲುಗಳನ್ನು ಕಾಯುವವರಾಗಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಅದಕ್ಕೆ ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ ದಿಕ್ಕುಗಳಲ್ಲಿ ನಾಲ್ಕು ಬಾಗಿಲುಗಳಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ ನಾಲ್ಕು ದಿಕ್ಕುಗಳಲ್ಲಿ ದ್ವಾರಪಾಲಕರಿದ್ದರು. ಅಧ್ಯಾಯವನ್ನು ನೋಡಿ |