Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 9:30 - ಕನ್ನಡ ಸತ್ಯವೇದವು C.L. Bible (BSI)

30 ಆದರೆ ಪರಿಮಳದ್ರವ್ಯಗಳನ್ನು ಮಿಶ್ರಮಾಡುವ ಜವಾಬ್ದಾರಿ ಯಾಜಕರದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಯಾಜಕ ಸಂತಾನದವರಲ್ಲಿ ಕೆಲವರು ಪರಿಮಳದ್ರವ್ಯಗಳಿಂದ ತೈಲವನ್ನು ಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಯಾಜಕಸಂತಾನದವರಲ್ಲಿ ಕೆಲವರು ಪರಿಮಳದ್ರವ್ಯಗಳಿಂದ ತೈಲಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಯಾಜಕರ ಸಂತಾನದವರಲ್ಲಿ ಕೆಲವರು ಪರಿಮಳದ್ರವ್ಯಗಳಿಂದ ತೈಲಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಯಾಜಕರ ಪುತ್ರರಲ್ಲಿ ಕೆಲವರು ಸುಗಂಧಗಳಿಂದ ತೈಲವನ್ನು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 9:30
4 ತಿಳಿವುಗಳ ಹೋಲಿಕೆ  

ಅದಲ್ಲದೆ ಅವನು ದೇವರ ಸೇವೆಗೆ ನೇಮಕವಾದ ಅಭಿಷೇಕ ತೈಲವನ್ನು ಹಾಗು ಪರಿಮಳದ್ರವ್ಯಗಳಿಂದ ಮಾಡಲಾದ ಅಪ್ಪಟವಾದ ಧೂಪದ್ರವ್ಯವನ್ನೂ ಸುಗಂಧದ್ರವ್ಯಕಾರರ ವಿಧಾನದ ಮೇರೆಗೆ ತಯಾರಿಸಿದನು.


ಇದರಂತೆ ತೈಲವನ್ನು ಮಾಡುವವನು ಹಾಗು ಇದನ್ನು ಯಾಜಕನಲ್ಲದವನ ಮೇಲೆ ಹಚ್ಚುವವನು ತನ್ನ ಕುಲದಿಂದ ಬಹಿಷ್ಕೃತನಾಗಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು