Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 9:34 - ಕನ್ನಡ ಸತ್ಯವೇದವು C.L. Bible (BSI)

34 ಇವರೆಲ್ಲರೂ ತಮ್ಮ ಪೂರ್ವಜರ ಸಾಲಿಗೆ ಸೇರಿದಂತೆ ಲೇವಿ ಗೋತ್ರಗಳ ಮುಖ್ಯಸ್ಥರಾಗಿದ್ದು ಜೆರುಸಲೇಮಿನಲ್ಲೇ ನೆಲೆಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಇವರು ವಂಶಾವಳಿಯ ಪ್ರಕಾರ ಲೇವಿಗೋತ್ರ ಪ್ರಧಾನರೂ, ಯೆರೂಸಲೇಮಿನಲ್ಲಿ ವಾಸಿಸುವವರೂ ಆಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಇವರು ವಂಶಾವಳಿಯ ಪ್ರಕಾರ ಲೇವಿಗೋತ್ರಪ್ರಧಾನರೂ ಯೆರೂಸಲೇವಿುನಲ್ಲಿ ವಾಸಿಸುವವರೂ ಆಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಈ ಲೇವಿಯರೆಲ್ಲಾ ತಮ್ಮತಮ್ಮ ಕುಟುಂಬಗಳಿಗೆ ಪ್ರಧಾನರಾಗಿದ್ದರು. ಇವರ ಹೆಸರುಗಳು ಅವರ ಕುಟುಂಬ ಚರಿತ್ರೆಯಲ್ಲಿ ಬರೆಯಲ್ಪಟ್ಟಿರುತ್ತದೆ. ಅವರು ಜೆರುಸಲೇಮಿನಲ್ಲಿ ವಾಸಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಲೇವಿಯರ ಕುಟುಂಬಗಳಲ್ಲಿ ಮುಖ್ಯಸ್ಥರಾದ ಇವರು ತಮ್ಮ ವಂಶಗಳಲ್ಲಿ ಮುಖ್ಯಸ್ಥರಾಗಿದ್ದು ಯೆರೂಸಲೇಮಿನಲ್ಲಿ ವಾಸವಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 9:34
5 ತಿಳಿವುಗಳ ಹೋಲಿಕೆ  

ಗೋತ್ರಗಳ ಮುಖ್ಯಸ್ಥರಾದ ಯಾಜಕರ ಒಟ್ಟು ಸಂಖ್ಯೆ ಒಂದು ಸಾವಿರದ ಏಳನೂರ ಅರವತ್ತು ಮಂದಿ, ದೇವಾಲಯದ ಎಲ್ಲಾ ಕೆಲಸಗಳಲ್ಲಿ ಅವರು ನಿಪುಣರಾಗಿದ್ದರು.


ಇನ್ನು ಕೆಲವು ಲೇವಿಯ ಕುಟುಂಬಗಳ ಮೇಲೆ ದೇವಾಲಯದ ಸಂಗೀತದ ಹೊಣೆಯಿತ್ತು. ಈ ಕುಟುಂಬಗಳ ಮುಖ್ಯಸ್ಥರು ದೇವಾಲಯದ ಕಟ್ಟಡಗಳಲ್ಲಿ ವಾಸಿಸುತ್ತಾ, ಹಗಲಿರುಳೂ ಕೆಲಸ ಮಾಡಬೇಕಾಗಿದ್ದರಿಂದ ಬೇರೆ ಕೆಲಸಗಳ ಜವಾಬ್ದಾರಿ ಅವರಿಗಿರಲಿಲ್ಲ.


ಯೆಯೂವೇಲನು ಗಿಬ್ಯೋನ ಪಟ್ಟಣವನ್ನು ಕಟ್ಟಿ ಅಲ್ಲಿ ನೆಲೆಸಿದನು. ಅವನ ಹೆಂಡತಿ ಮಾಕಳು.


ಇವರು ಜೆರುಸಲೇಮಿನಲ್ಲಿ ನೆಲೆಸಿದ ಪುರಾತನ ಕುಟುಂಬಗಳ ಮುಖ್ಯಸ್ಥರೂ ಅವರ ಪ್ರಮುಖ ವಂಶಜರೂ ಆಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು