1 ಪೂರ್ವಕಾಲ ವೃತ್ತಾಂತ 9:39 - ಕನ್ನಡ ಸತ್ಯವೇದವು C.L. Bible (BSI)39 ನೇರನು ಕೀಷನ ತಂದೆ. ಕೀಷ ಸೌಲನ ತಂದೆ. ಸೌಲನಿಗೆ ನಾಲ್ವರು ಮಕ್ಕಳು: ಯೋನಾತಾನ್, ಮಲ್ಕೀಷೂವ, ಅಬೀನಾದಾಬ್, ಎಪ್ಬಾಳ್ ಎಂಬವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ನೇರನು ಕೀಷನನ್ನು ಪಡೆದನು; ಕೀಷನು ಸೌಲನನ್ನು ಪಡೆದನು; ಸೌಲನು ಯೋನಾತಾನನನ್ನೂ, ಮಲ್ಕೀಷೂವನನ್ನೂ, ಅಬೀನಾದಾಬನನ್ನೂ, ಎಷ್ಬಾಳನನ್ನು ಪಡೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)39 ನೇರನು ಕೀಷನನ್ನು ಪಡೆದನು; ಕೀಷನು ಸೌಲನನ್ನು ಪಡೆದನು; ಸೌಲನು ಯೋನಾತಾನ್, ಮಲ್ಕೀಷೂವ, ಅಬೀನಾದಾಬ್, ಎಷ್ಬಾಳ್ ಇವರನ್ನು ಪಡೆದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್39 ನೇರನು ಕೀಷನ ತಂದೆ. ಕೀಷನು ಸೌಲನ ತಂದೆ. ಸೌಲನ ಗಂಡುಮಕ್ಕಳು ಯಾರೆಂದರೆ: ಯೋನಾತಾನ್, ಮಲ್ಕೀಷೂವ, ಅಬೀನಾದಾಬ್ ಮತ್ತು ಎಷ್ಬಾಳ್. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ39 ನೇರನು ಕೀಷನನ್ನು ಪಡೆದನು; ಕೀಷನು ಸೌಲನನ್ನು ಪಡೆದನು; ಸೌಲನ ಮಕ್ಕಳು: ಯೋನಾತಾನ್, ಮಲ್ಕೀಷೂವ, ಅಬೀನಾದಾಬ್, ಎಷ್ಬಾಳ ಎಂಬವರು. ಅಧ್ಯಾಯವನ್ನು ನೋಡಿ |