Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 9:7 - ಕನ್ನಡ ಸತ್ಯವೇದವು C.L. Bible (BSI)

7-8 ಜೆರುಸಲೇಮಿನಲ್ಲಿ ನೆಲೆಸಿದ ಬೆನ್ಯಾಮೀನನ ಗೋತ್ರದವರು: ಸಲ್ಲೂ - ಇವನು ಮೆಷುಲ್ಲಾಮನ ಮಗ ಹೋದವ್ಯನ ಮೊಮ್ಮಗ ಹಾಗೂ ಹಸ್ಸೆನುವಾಹನ ಮರಿಮಗ. ಇಬ್ನಿಯಾಹ - ಇವನು ಯೆರೋಹಾಮನ ಮಗ. ಏಲಾ - ಇವನು ಶೆಫಟ್ಯನ ಮಗ ರೆಯೂವೇಲನ ಮೊಮ್ಮಗ, ಇಬ್ನಿಯಾಹನ ಮರಿಮಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಬೆನ್ಯಾಮೀನ್ಯ ಕುಲದವರಲ್ಲಿ ಮೆಷುಲ್ಲಾಮನ ಮಗನೂ, ಹೋದವ್ಯನ ಮೊಮ್ಮಗನೂ, ಹಸ್ಸೆನುವಾಹನ ಮರಿಮಗನೂ ಆಗಿರುವ ಸಲ್ಲು ಪ್ರಮುಖನಾದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಬೆನ್ಯಾಮೀನ್‍ಕುಲದವರಲ್ಲಿ ಮೆಷುಲ್ಲಾಮನ ಮಗನೂ ಹೋದವ್ಯನ ಮೊಮ್ಮಗನೂ ಹಸ್ಸೆನುವಾಹನ ಮರಿಮಗನೂ ಆಗಿರುವ ಸಲ್ಲೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಜೆರುಸಲೇಮಿನಲ್ಲಿ ವಾಸಿಸಿದ ಬೆನ್ಯಾಮೀನನ ಗೋತ್ರದವರು ಯಾರೆಂದರೆ: ಮೆಷುಲ್ಲಾಮನ ಮಗನಾದ ಸಲ್ಲೂ. ಮೆಷುಲ್ಲಾಮನು ಹೋದವ್ಯನ ಮಗ. ಹೋದವ್ಯನು ಹಸ್ಸೆನುವಾಹನ ಮಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಬೆನ್ಯಾಮೀನ್ಯರಲ್ಲಿ ಹಸ್ಸೆನುವಾಹನ ಮಗನು ಹೋದವ್ಯನ ಮಗನು ಮೆಷುಲ್ಲಾಮನ ಮಗ ಸಲ್ಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 9:7
6 ತಿಳಿವುಗಳ ಹೋಲಿಕೆ  

ಬೆನ್ಯಾಮೀನ್ ಕುಲದವರಲ್ಲಿ - ಸಲ್ಲು; ಇವನು ಮೆಷುಲ್ಲಾಮನ ಮಗ; ಇವನು ಯೋವೇದನ ಮಗ; ಇವನು ಪೆದಾಯನ ಮಗ; ಇವನು ಕೋಲಾಯನ ಮಗ; ಇವನು ಮಾಸೇಯನ ಮಗ; ಇವನು ಈತೀಯೇಲನ ಮಗ; ಇವನು ಯೆಶಾಯನ ಮಗ.


ಧರ್ಮೋಪದೇಶಕ ಎಜ್ರನು ಪಾರಾಯಣಕ್ಕಾಗಿ ಮಾಡಲಾಗಿದ್ದ ಮರದ ಪೀಠದ ಮೇಲೆ ನಿಂತನು. ಅವನ ಬಲಗಡೆಯಲ್ಲಿ ಮತ್ತಿತ್ಯ, ಶೆಮ, ಅನಾಯ, ಊರೀಯ, ಹಿಲ್ಕೀಯ, ಮಾಸೇಯ ಎಂಬುವರು ಇದ್ದರು. ಎಡಗಡೆಯಲ್ಲಿ ಪೆದಾಯ, ಮೀಷಾಯೇಲ್, ಮಲ್ಕೀಯ, ಹಾಷುಮ್, ಹಷ್ಬದ್ದಾನ, ಜೆಕರ್ಯ, ಮೆಷುಲ್ಲಾಮ್ ಎಂಬುವರು ನಿಂತಿದ್ದರು.


ಇವರು ಜೆರುಸಲೇಮಿನಲ್ಲಿ ನೆಲೆಸಿದ ಪುರಾತನ ಕುಟುಂಬಗಳ ಮುಖ್ಯಸ್ಥರೂ ಅವರ ಪ್ರಮುಖ ವಂಶಜರೂ ಆಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು