1 ಪೂರ್ವಕಾಲ ವೃತ್ತಾಂತ 9:9 - ಕನ್ನಡ ಸತ್ಯವೇದವು C.L. Bible (BSI)9 ಈ ಗೋತ್ರದ ಒಂಬೈನೂರ ಐವತ್ತಾರು ಕುಟುಂಬಗಳು ಅಲ್ಲಿ ನೆಲೆಸಿದ್ದವು. ಮೇಲೆ ಹೇಳಿದವರು ಆಯಾ ಗೋತ್ರಗಳ ಪ್ರಧಾನ ಪುರುಷರಾಗಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಒಟ್ಟಿಗೆ ಒಂಬೈನೂರ ಐವತ್ತಾರು ಜನರು. ಇವರೆಲ್ಲರೂ ತಮ್ಮ ಗೋತ್ರಗಳಲ್ಲಿ ಪ್ರಧಾನಪುರುಷರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಒಟ್ಟಿಗೆ ಒಂಭೈನೂರ ಐವತ್ತಾರು ಮಂದಿ. ಇವರೆಲರೂ ತಮ್ಮ ಗೋತ್ರಗಳಲ್ಲಿ ಪ್ರಧಾನಪುರುಷರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಬೆನ್ಯಾಮೀನನ ಕುಲಚರಿತ್ರೆಯ ಪ್ರಕಾರ ಒಂಭೈನೂರ ಐವತ್ತಾರು ಮಂದಿ ಜೆರುಸಲೇಮಿನಲ್ಲಿ ವಾಸವಾಗಿದ್ದರು. ಇವರೆಲ್ಲರೂ ತಮ್ಮ ಕುಟುಂಬಗಳ ನಾಯಕರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಅವರ ಸಹೋದರರೂ ತಮ್ಮ ವಂಶಗಳ ಪ್ರಕಾರ 956 ಮಂದಿ. ಇವರೆಲ್ಲರು ತಮ್ಮ ಕುಟುಂಬಗಳ ಮುಖ್ಯಸ್ಥರಾಗಿದ್ದರು. ಅಧ್ಯಾಯವನ್ನು ನೋಡಿ |