Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 1:9 - ಕನ್ನಡ ಸತ್ಯವೇದವು C.L. Bible (BSI)

9 ಇದರ ಅಂತಿಮ ಫಲವಾಗಿ ಜೀವೋದ್ಧಾರವನ್ನು ಪಡೆಯುತ್ತೀರಿ. ಈ ಕಾರಣದಿಂದ ಅವರ್ಣನೀಯವಾದ ಮಹದಾನಂದದಿಂದ ನಲಿಯುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನಿಮ್ಮ ನಂಬಿಕೆಗೆ ಒಂದು ಗುರಿಯಿದೆ. ನಿಮ್ಮ ಆತ್ಮವನ್ನು ರಕ್ಷಿಸಬೇಕೆಂಬುದೇ ಆ ಗುರಿ. ನಿಮ್ಮ ಗುರಿಯಾಗಿರುವ ರಕ್ಷಣೆಯನ್ನು ಹೊಂದಿಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಏಕೆಂದರೆ ನಿಮ್ಮ ನಂಬಿಕೆಯ ಅಂತಿಮ ಫಲವಾಗಿರುವ ಆತ್ಮಗಳ ರಕ್ಷಣೆಯನ್ನು ಹೊಂದುವವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಕಶ್ಯಾಕ್ ಮಟ್ಲ್ಯಾರ್, ವಿಶ್ವಾಸಾಚೆ ಭೊಮಾನ್ ಮಟ್ಲ್ಯಾರ್, ಆತ್ಮ್ಯಾಂಚಿ ಸುಟ್ಕಾ ತುಮಿ ಕಮ್ವುನ್ ಘೆತ್ಯಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 1:9
4 ತಿಳಿವುಗಳ ಹೋಲಿಕೆ  

ಆದರೆ ನೀವು ಪಾಪದಿಂದ ಬಿಡುಗಡೆ ಹೊಂದಿರುವಿರಿ. ದೇವರಿಗೆ ದಾಸರಾಗಿರುವಿರಿ. ಇದರಿಂದ ನಿಮಗೆ ಸಿಕ್ಕಿರುವ ಪ್ರತಿಫಲ ಪರಿಶುದ್ಧಜೀವನ; ಅಂತಿಮವಾಗಿ ಅಮರ ಜೀವನ.


ಇವರೆಲ್ಲರೂ ವಿಶ್ವಾಸವುಳ್ಳವರಾಗಿಯೇ ಮೃತರಾದರು. ದೇವರು ವಾಗ್ದಾನಮಾಡಿದವುಗಳನ್ನು ಪಡೆಯದಿದ್ದರೂ ಅವುಗಳನ್ನು ದೂರದಿಂದಲೇ ನೋಡಿ ಸ್ವಾಗತಿಸಿ ಸಂತೋಷಪಟ್ಟರು; ತಾವು ಜಗತ್ತಿನಲ್ಲಿ ಕೇವಲ ಪರದೇಶಿಗಳೂ ಪ್ರವಾಸಿಗರೂ ಎಂಬುದನ್ನು ಒಪ್ಪಿಕೊಂಡರು.


ಪೂರ್ವಕಾಲದಲ್ಲಿ ನೋವನು ನಾವೆಯನ್ನು ಕಟ್ಟುತ್ತಿದ್ದಾಗ ತಾಳ್ಮೆಯಿಂದಿದ್ದ ದೇವರಿಗೆ ಅವಿಧೇಯರಾಗಿದ್ದ ಆತ್ಮಗಳೇ ಅವು. ನಾವೆಯೊಳಗಿದ್ದು ಕೆಲವರು, ಅಂದರೆ ಎಂಟು ಜನರು, ಜಲದಿಂದ ರಕ್ಷಣೆಹೊಂದಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು