1 ಪೇತ್ರನು 2:14 - ಕನ್ನಡ ಸತ್ಯವೇದವು C.L. Bible (BSI)14 ದುಷ್ಟರನ್ನು ಶಿಕ್ಷಿಸುವುದಕ್ಕೂ ಶಿಷ್ಟರನ್ನು ಪ್ರಶಂಸಿಸುವುದಕ್ಕೂ ಆತನಿಂದ ನೇಮಿತವಾಗಿರುವ ರಾಜ್ಯಪಾಲರಿಗೂ ಅಧೀನರಾಗಿ ಬಾಳಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಅಥವಾ ಅರಸನಿಂದ ಕೆಟ್ಟ ನಡತೆಯುಳ್ಳವರನ್ನು ದಂಡಿಸುವುದಕ್ಕೂ ಒಳ್ಳೆ ನಡತೆಯುಳ್ಳವರನ್ನು ಪ್ರೋತ್ಸಾಹಪಡಿಸುವುದಕ್ಕೂ ಕಳುಹಿಸಲ್ಪಟ್ಟಂಥ ಅಧಿಪತಿಗಳಿಗಾಗಲಿ ನೀವು ಅಧೀನರಾಗಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಅರಸನು ಸರ್ವಾಧಿಕಾರಿ ಎಂತಲೂ ಬೇರೆ ಅಧಿಪತಿಗಳು ಕೆಟ್ಟನಡತೆಯುಳ್ಳವರನ್ನು ದಂಡಿಸುವದಕ್ಕೂ ಒಳ್ಳೇ ನಡತೆಯುಳ್ಳವರನ್ನು ಪ್ರೋತ್ಸಾಹಪಡಿಸುವದಕ್ಕೂ ಅರಸನಿಂದ ಕಳುಹಿಸಲ್ಪಟ್ಟವರೆಂತಲೂ ತಿಳಿದು ಅವರಿಗೆ ಅಧೀನರಾಗಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ರಾಜನು ಕಳುಹಿಸುವ ಅಧಿಕಾರಿಗಳಿಗೆ ವಿಧೇಯರಾಗಿರಿ. ತಪ್ಪು ಮಾಡಿದವರನ್ನು ದಂಡಿಸಲೂ ಒಳ್ಳೆಯದನ್ನು ಮಾಡಿದವರನ್ನು ಹೊಗಳಲೂ ಅವರನ್ನು ಕಳುಹಿಸಲಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ರಾಜ್ಯಪಾಲರು ಕೆಟ್ಟವರನ್ನು ದಂಡಿಸುವುದಕ್ಕೆ ಒಳ್ಳೆಯವರನ್ನು ಪ್ರೋತ್ಸಾಹಪಡಿಸುವುದಕ್ಕೆ ಅರಸನಿಂದ ಅವರು ಕಳುಹಿಸಲಾದವರೆಂದೂ ತಿಳಿದು ಅವರಿಗೆ ಅಧೀನರಾಗಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ಅನಿ ರಾಜಾನ್ ನೆಮಲ್ಲ್ಯಾ ಮೊಟ್ಯಾ ಅಧಿಕಾರಿಕ್ನಿ ಮಾನ್ ದಿವಾ, ತಸೆಚ್ ತೆಂಕಾ ಚುಕ್ ಕರಲ್ಲ್ಯಾಕ್ನಿ ಶಿಕ್ಷಾ ದಿವ್ಕ್ ಅನಿ ಬರಿ ಕಾಮ್ ಕರ್ತಲ್ಯಾಂಚ್ಯಾ ವಿಶಯಾತ್ ಹೊಗ್ಳುಕ್ ನೆಮಲ್ಲೆ ಹಾಯ್. ಅಧ್ಯಾಯವನ್ನು ನೋಡಿ |