Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 2:3 - ಕನ್ನಡ ಸತ್ಯವೇದವು C.L. Bible (BSI)

3 “ಪ್ರಭು ಎಂಥಾ ದಯಾಳು ಎಂಬುದನ್ನು ನೀವು ಅನುಭವದಿಂದ ಅರಿತುಕೊಂಡಿದ್ದೀರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಏಕೆಂದರೆ ಕರ್ತನು ದಯಾಪರನೆಂದು ನೀವು ಅನುಭವಿಸಿ ತಿಳಿದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನೀವು ಜೀವವುಳ್ಳ ಕಲ್ಲಾಗಿರುವ ಆತನನ್ನು ಸೇರಿಕೊಂಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನೀವು ಈಗಾಗಲೇ ದೇವರ ಒಳ್ಳೆಯತನವನ್ನು ರುಚಿ ನೋಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಏಕೆಂದರೆ ಕರ್ತದೇವರು ಒಳ್ಳೆಯವರೆಂದು ನೀವು ರುಚಿ ನೋಡಿದ್ದೀರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಕಶ್ಯಾಕ್ ಮಟ್ಲ್ಯಾರ್, ಧನಿ ಕವ್ಡೊ ದಯೆನ್ ಭರಲೊ ಮನುನ್ ತುಮಿ ಅನ್ಬೊಗ್ ಕರ್ಲ್ಯಾಸಿ ಅನಿ ಕಳ್ವುನ್ ಘೆಟ್ಲ್ಯಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 2:3
8 ತಿಳಿವುಗಳ ಹೋಲಿಕೆ  

ಸವಿದು ನೋಡು ಪ್ರಭುವಿನ ಮಾಧುರ್ಯವನು I ಆತನನು ಆಶ್ರಯಿಸಿಕೊಂಡವನು ಧನ್ಯನು II


ಮೃಷ್ಟಾನ್ನ ತಿಂದಂತೆ ಎನ್ನ ಮನ ಸಂತೃಪ್ತ I ಸಂಭ್ರಮದಿಂದ ನಿನ್ನ ಹೊಗಳುವುದು ಬಾಯ್ತುಂಬ II


ಆಹಾ! ಎಷ್ಟು ಸುಂದರ, ಎಷ್ಟು ಮನೋಹರ ಆ ನಾಡಿನ ದೃಶ್ಯ! ಪುಷ್ಟಿಗೊಳಿಸುವುವು ಯುವಕಯುವತಿಯರನು ದ್ರಾಕ್ಷೆ, ದವಸಧಾನ್ಯ!


ಯಾರಿವನು ಮಹಿಮಾವಂತ ರಾಜಾಧಿರಾಜನು? I ಇವನೇ ಪ್ರಭು, ಯುದ್ಧವೀರನು, ಶಕ್ತಿಸಮರ್ಥನು! II


ನನ್ನ ಪ್ರಿಯನು ಪುರುಷೋತ್ತಮನು ವನವೃಕ್ಷಗಳ ಮಧ್ಯೆ ಸೇಬಿನಂತಿಹನು. ಕುಳಿತು ಸಂತೋಷಗೊಂಡೆ ನಾನದರ ನೆರಳಿನೊಳು ಸಿಹಿ ನನ್ನ ನಾಲಿಗೆಗೆ ಅದರ ಫಲವು.


ನಿನ್ನನು ಅರಸುವವರನು ಹೇ ಪ್ರಭು, ನೀ ಕೈ ಬಿಡುವವನಲ್ಲ I ನಿನ್ನಲ್ಲಿ ಭರವಸೆ ಇಡುವರು ನಿನ್ನ ನಾಮವನರಿತವರೆಲ್ಲ II


ಹೀಗಿರುವಾಗ, ಜಗದ್ರಕ್ಷಕರಾದ ದೇವರ ದಯೆಯೂ ಅವರ ಜನಪ್ರೇಮವೂ ಪ್ರಕಟವಾದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು