Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 4:15 - ಕನ್ನಡ ಸತ್ಯವೇದವು C.L. Bible (BSI)

15 ನಿಮ್ಮಲ್ಲಿ ಯಾರೂ ಕೊಲೆಗಾರ, ಕಳ್ಳ, ಕೆಡುಕ, ಕುಚೋದ್ಯಗಾರ, ಎಂಬ ಕಾರಣದಿಂದ ಹಿಂಸೆಬಾಧೆಗಳಿಗೆ ಗುರಿಯಾಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಿಮ್ಮಲ್ಲಿ ಯಾವನಾದರು ಕೊಲೆಗಾರನು, ಕಳ್ಳನು, ದುಷ್ಟನು, ಪರರ ಕಾರ್ಯಗಳಲ್ಲಿ ತಲೆಹಾಕುವವನು ಆಗಿದ್ದು ಶಿಕ್ಷಾಪಾತ್ರನಾಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನಿಮ್ಮಲ್ಲಿ ಯಾವನಾದರೂ ಕೊಲೆಗಾರನು ಕಳ್ಳನು ದುಷ್ಟನು ಪರಕಾರ್ಯಗಳಲ್ಲಿ ತಲೆಹಾಕುವವನು ಆಗಿದ್ದು ಶಿಕ್ಷಾಪಾತ್ರನಾಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನೀವು ಕೆಡುಕರಾಗಬಾರದು ಅಂದರೆ ಕೊಲೆಗಾರರಾಗಬಾರದು, ಕಳ್ಳರಾಗಬಾರದು ಮತ್ತು ಇತರರಿಗೆ ತೊಂದರೆ ಕೊಡಬಾರದು. ಇಂಥವುಗಳನ್ನು ಮಾಡುವವನು ಸಂಕಟಕ್ಕೆ ಒಳಗಾಗುವನು. ನಿಮ್ಮಲ್ಲಿ ಯಾರೂ ಆ ರೀತಿಯ ಸಂಕಟಕ್ಕೆ ಒಳಗಾಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನಿಮ್ಮಲ್ಲಿ ಯಾವನಾದರೂ ಕೊಲೆಗಾರನು, ಕಳ್ಳನು, ದುಷ್ಟನು ಪರರ ಕಾರ್ಯಗಳಲ್ಲಿ ತಲೆಹಾಕುವವನು ಆಗಿದ್ದು ಬಾಧೆಯನ್ನು ಅನುಭವಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ತುಮ್ಚ್ಯಾತ್ಲೊ ಕೊನ್ ಬಿ ಖುನಿಗಾರ್, ಚೊರ್, ಅಪರಾದಿ, ನಾಹೊಲ್ಯಾರ್ ದುಸ್ರ್ಯಾ ಲೊಕಾಂಚ್ಯಾ ಕಾಮಾಕ್ನಿ ಮದ್ದಿ ಪಡ್ತಲ್ಯಾಂಚ್ಯಾ ತರಾಸ್ ಸೊಸ್ತಲೆ ನಕ್ಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 4:15
9 ತಿಳಿವುಗಳ ಹೋಲಿಕೆ  

ಈಗಲಾದರೋ ನಿಮ್ಮಲ್ಲಿ ಕೆಲವರು ದುಡಿಯದೆ ಮೈಗಳ್ಳರಾಗಿ ಅಲ್ಲಲ್ಲಿ ಅಲೆದಾಡುತ್ತಾ ಹರಟೆಮಲ್ಲರಾಗಿದ್ದಾರೆಂದು ನಮಗೆ ತಿಳಿದುಬಂದಿದೆ.


ಮತ್ತೊಬ್ಬರ ವಿಷಯದಲ್ಲಿ ನೀವು ತಲೆಹಾಕದೆ ನಿಮ್ಮ ಸ್ವಂತಕಾರ್ಯಗಳಲ್ಲೇ ಮಗ್ನರಾಗಿರಿ. ನೆಮ್ಮದಿಯ ಜೀವನವೇ ನಿಮ್ಮ ಗುರಿಯಾಗಿರಲಿ. ನಿಮ್ಮ ಸ್ವಂತ ದುಡಿಮೆಯಿಂದ ಬದುಕನ್ನು ಸಾಗಿಸಿರಿ. ಇದೇ ನಿಮಗೆ ನಮ್ಮ ಆದೇಶ.


ಇದಲ್ಲದೆ ಅವರು ಮನೆಮನೆಗಳನ್ನು ಸುತ್ತುತ್ತಾ ಅಲೆದಾಡುತ್ತಾ ಹರಟೆಮಲ್ಲರೂ ಸೋಮಾರಿಗಳೂ ಆಗಬಹುದು. ಇತರರ ವಿಷಯಗಳಲ್ಲಿ ತಲೆಹಾಕಬಹುದು.


ಕೆಟ್ಟದ್ದನ್ನು ಮಾಡಿ ಶಿಕ್ಷೆಯನ್ನು ಅನುಭವಿಸುವುದಕ್ಕಿಂತ ದೇವರ ಚಿತ್ತವಾದರೆ, ಒಳ್ಳೆಯದನ್ನು ಮಾಡಿ ಶಿಕ್ಷೆಯನ್ನು ಅನುಭವಿಸುವುದೇ ಲೇಸು.


“ನನ್ನ ಶಿಷ್ಯರು ನೀವಾದ್ದರಿಂದ ಜನರು ನಿಮ್ಮನ್ನು ಧಿಕ್ಕರಿಸುವರು, ಹಿಂಸಿಸುವರು, ಅನ್ಯಾಯವಾಗಿ ಇಲ್ಲಸಲ್ಲದ್ದನ್ನು ನಿಮ್ಮ ಮೇಲೆ ಹೊರಿಸುವರು; ಆಗ ನೀವು ಭಾಗ್ಯವಂತರು.


ಕಳ್ಳನು ಕನ್ನ ಕೊರೆಯುತ್ತಿರುವಾಗಲೆ ಕೈಗೆ ಸಿಕ್ಕಿ ಕೊಲ್ಲಲ್ಪಟ್ಟರೆ ಅದನ್ನು ನರಹತ್ಯವೆಂದು ಎಣಿಸಕೂಡದು.


ನ್ಯಾಯನೀತಿಯ ನಿಮಿತ್ತ ಹಿಂಸೆಯನ್ನು ಅನುಭವಿಸಬೇಕಾಗಿ ಬಂದರೂ ನೀವು ಭಾಗ್ಯವಂತರು. ಮಾನವರ ಬೆದರಿಕೆಗೆ ಹೆದರಬೇಡಿ, ಕಳವಳ ಪಡಬೇಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು