Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 4:3 - ಕನ್ನಡ ಸತ್ಯವೇದವು C.L. Bible (BSI)

3 ಯೇಸುವನ್ನು ಒಪ್ಪಿಕೊಳ್ಳದ ಆತ್ಮ ದೇವರಿಂದ ಪ್ರೇರಿತವಾದುದಲ್ಲ. ಅದು ಕ್ರಿಸ್ತವಿರೋಧಿಯ ಆತ್ಮ. ಅದು ಬರುವುದೆಂದು ನೀವು ಕೇಳಿದ್ದೀರಿ; ಈಗಾಗಲೇ ಅದು ಲೋಕದಲ್ಲಿ ತಲೆದೋರಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೇಸುಕ್ರಿಸ್ತನನ್ನು ಒಪ್ಪಿಕೊಳ್ಳದಿರುವ ಪ್ರತಿಯೊಂದು ಆತ್ಮವು ದೇವರಿಂದ ಬಂದದ್ದಲ್ಲ. ಅದು ಕ್ರಿಸ್ತವಿರೋಧಿಯ ಆತ್ಮವಾಗಿದೆ. ಅದು ಬರುತ್ತದೆಂಬುದನ್ನು ನೀವು ಕೇಳಿದ್ದೀರಲ್ಲಾ. ಅದು ಈಗಾಗಲೇ ಲೋಕದಲ್ಲಿ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೇಸುವನ್ನು ಒಪ್ಪದೆ ಇರುವ ಆತ್ಮವು ದೇವರಿಂದ ಪ್ರೇರಿತವಾದದ್ದಲ್ಲ; ಅದು ಕ್ರಿಸ್ತ ವಿರೋಧಿಯ ಆತ್ಮವಾಗಿದೆ. ಅದು ಬರುವದೆಂಬದನ್ನು ನೀವು ಕೇಳಿದ್ದೀರಲ್ಲಾ; ಈಗಲೂ ಲೋಕದಲ್ಲಿ ಅದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೇಸುವಿನ ಬಗ್ಗೆ ಹೀಗೆ ಹೇಳದ ಆತ್ಮವು ದೇವರಿಂದ ಬಂದದ್ದಲ್ಲ. ಅದು ಕ್ರಿಸ್ತವಿರೋಧಿಯ ಆತ್ಮ. ಕ್ರಿಸ್ತವಿರೋಧಿಯು ಬರುತ್ತಾನೆ ಎಂಬುದನ್ನು ನೀವು ಕೇಳಿರುವಿರಿ. ಕ್ರಿಸ್ತವಿರೋಧಿಯು ಈಗಾಗಲೇ ಈ ಲೋಕದಲ್ಲಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನರಮಾಂಸದಲ್ಲಿ ಬಂದ ಯೇಸುವನ್ನು ಒಪ್ಪಿಕೊಳ್ಳದಿರುವ ಪ್ರತಿಯೊಂದು ಆತ್ಮವು ದೇವರಿಂದ ಬಂದದ್ದಲ್ಲ. ಅದು ಕ್ರಿಸ್ತವಿರೋಧಿಯ ಆತ್ಮವಾಗಿದೆ. ಅದು ಬರುವುದೆಂಬುದನ್ನು ನೀವು ಕೇಳಿದ್ದೀರಲ್ಲಾ. ಈಗಲೂ ಅದು ಲೋಕದಲ್ಲಿ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಜೆಜು ಕ್ರಿಸ್ತಾಕ್ ಒಪುನ್ ಘೆಯ್ನಸಲ್ಲೊ ಹರ್ ಎಕ್ ಆತ್ಮೊ ದೆವಾಕ್ನಾ ಯೆಲ್ಲೊ ನ್ಹಯ್, ತೊ ಕ್ರಿಸ್ತಾಚ್ಯಾ ವಿರೊದ್ ಅಸಲ್ಲೊ ಆತ್ಮೊ , ತೊ ಯೆತಾ ಮನುನ್ ತುಮಿ ಆಯ್ಕಲ್ಲ್ಯಾಸಿ; ತೊ ಜಗಾತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 4:3
5 ತಿಳಿವುಗಳ ಹೋಲಿಕೆ  

ಅಸತ್ಯವಾದಿ ಎಂದರೆ ಯಾರು? ಯೇಸುವೇ ಕ್ರಿಸ್ತ ಎಂಬುದನ್ನು ಯಾರು ಅಲ್ಲಗಳೆಯುತ್ತಾನೋ ಅವನೇ ಅಸತ್ಯವಾದಿ; ಅವನೇ ಕ್ರಿಸ್ತವಿರೋಧಿ. ಅವನು ಪಿತನನ್ನು ಮತ್ತು ಪುತ್ರನನ್ನು ತಿರಸ್ಕರಿಸುತ್ತಾನೆ.


ಅನೇಕ ಮಂದಿ ವಂಚಕರು ಲೋಕದಲ್ಲಿ ತಲೆದೋರಿದ್ದಾರೆ. ಯೇಸುಕ್ರಿಸ್ತರು ಮನುಷ್ಯ ಆಗಿಬಂದರೆಂಬುದನ್ನು ಇವರು ಒಪ್ಪಿಕೊಳ್ಳುವುದಿಲ್ಲ. ಇಂಥವನು ವಂಚಕನೂ ಕ್ರಿಸ್ತವಿರೋಧಿಯೂ ಹೌದು.


ನನ್ನ ಪ್ರಿಯ ಮಕ್ಕಳೇ, ಅಂತಿಮ ಕಾಲ ಸಮೀಪಿಸಿತು. ಕ್ರಿಸ್ತವಿರೋಧಿ ಬರುವನೆಂದು ನೀವು ಕೇಳಿದ್ದೀರಿ. ಈಗಾಗಲೇ ಅನೇಕ ಕ್ರಿಸ್ತವಿರೋಧಿಗಳು ತಲೆದೋರಿದ್ದಾರೆ. ಇದರಿಂದ ಅಂತಿಮಕಾಲ ಸನ್ನಿಹಿತವಾಯಿತೆಂದು ನಮಗೆ ತಿಳಿದುಬರುತ್ತದೆ.


ಅನೇಕರು ‘ನಾನೇ ಕ್ರಿಸ್ತ, ನಾನೇ ಕ್ರಿಸ್ತ,’ ಎನ್ನುತ್ತಾ ನನ್ನ ಹೆಸರನ್ನೇ ಹೇಳಿಕೊಂಡು ಬರುವರು. ಮಾತ್ರವಲ್ಲ, ಎಷ್ಟೋ ಜನರನ್ನು ತಪ್ಪುದಾರಿಗೆಳೆಯುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು