Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 5:2 - ಕನ್ನಡ ಸತ್ಯವೇದವು C.L. Bible (BSI)

2 ದೇವರನ್ನು ಪ್ರೀತಿಸಿ, ಅವರ ಆಜ್ಞೆಗಳನ್ನು ಪಾಲಿಸುವುದರಿಂದ ನಾವು ದೇವರ ಮಕ್ಕಳನ್ನು ಪ್ರೀತಿಸುತ್ತೇವೆಂಬುದು ನಿಶ್ಚಯ ಆಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಾವು ದೇವರನ್ನು ಪ್ರೀತಿಸಿ ಆತನ ಆಜ್ಞೆಗಳನ್ನು ಅನುಸರಿಸುವುದರಿಂದಲೇ ದೇವರ ಮಕ್ಕಳನ್ನು ಪ್ರೀತಿಸುತ್ತೇವೆಂಬುದನ್ನು ತಿಳಿದುಕೊಳ್ಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಾವು ದೇವರ ಮಕ್ಕಳನ್ನು ಪ್ರೀತಿಸುತ್ತೇವೆಂಬದನ್ನು ದೇವರನ್ನು ಪ್ರೀತಿಸಿ ಆತನ ಆಜ್ಞೆಗಳನ್ನು ಅನುಸರಿಸುವದರಿಂದಲೇ ತಿಳಿದುಕೊಳ್ಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಾವು ದೇವರ ಮಕ್ಕಳನ್ನು ಪ್ರೀತಿಸುತ್ತಿದ್ದೇವೆಂಬುದು ನಮಗೆ ಹೇಗೆ ತಿಳಿದಿದೆ? ನಾವು ದೇವರನ್ನು ಪ್ರೀತಿಸುತ್ತಿರುವುದರಿಂದ ಮತ್ತು ಆತನ ಆಜ್ಞೆಗಳಿಗೆ ವಿಧೇಯರಾಗಿರುವುದರಿಂದ ದೇವರ ಆಜ್ಞೆಗಳು ನಮಗೆ ತಿಳಿದಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನಾವು ದೇವರನ್ನು ಪ್ರೀತಿಸಿ, ಅವರ ಆಜ್ಞೆಗಳನ್ನು ಅನುಸರಿಸುವುದರಿಂದಲೇ ದೇವರ ಮಕ್ಕಳನ್ನು ಪ್ರೀತಿಸುತ್ತೇವೆಂಬುದನ್ನು ತಿಳಿದುಕೊಳ್ಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ದೆವಾಚೊ ಪ್ರೆಮ್ ಕರುನ್ ತೆಚ್ಯಾ ಹುಕುಮಾ ಸಾರ್ಕೆ ಚಲ್ತಲ್ಯಾ ವೈನಾ ಅಮಿ ತೆಚ್ಯಾ ಪೊರಾಂಚೊ ಪ್ರೆಮ್ ಕರ್ತಾಂವ್ ಮನ್ತಲೆ ದಾಕ್ವುನ್ ದಿತಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 5:2
7 ತಿಳಿವುಗಳ ಹೋಲಿಕೆ  

ಆದರೆ ದೇವರ ವಾಕ್ಯವನ್ನು ಕೈಗೊಂಡು ನಡೆಯುವವನಲ್ಲಿ ಪ್ರೀತಿ ನಿಜಕ್ಕೂ ಸಿದ್ಧಿಗೆ ಬಂದಿರುತ್ತದೆ.


ದೇವರನ್ನು ಪ್ರೀತಿಸುವವನು ತನ್ನ ಸಹೋದರನನ್ನೂ ಪ್ರೀತಿಸಬೇಕೆಂಬುದು ಕ್ರಿಸ್ತಯೇಸು ನಮಗೆ ಮಾಡಿರುವ ಆಜ್ಞೆ.


ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ ನಾನು ನಿಮಗೆ ಕೊಡುವ ಆಜ್ಞೆ.


ನಾವು ದೇವರ ಆಜ್ಞೆಗಳನ್ನು ಕೈಗೊಂಡು ನಡೆದರೆ ಅದರಿಂದಲೇ ಅವರ ಅರಿವು ನಮಗಿದೆ ಎಂದು ಖಚಿತವಾಗುತ್ತದೆ.


ನಾವು ನಮ್ಮ ಸಹೋದರರನ್ನು ಪ್ರೀತಿಸುವುದರಿಂದ ಸಾವಿನಿಂದ ಜೀವಕ್ಕೆ ಸಾಗಿದ್ದೇವೆಂದು ತಿಳಿದಿದ್ದೇವೆ. ಪ್ರೀತಿಸದೆ ಇರುವವನು ಸಾವಿನಲ್ಲೇ ನೆಲೆಸಿರುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು