1 ಸಮುಯೇಲ 1:25 - ಕನ್ನಡ ಸತ್ಯವೇದವು C.L. Bible (BSI)25 ಆ ಹೋರಿಯನ್ನು ಬಲಿದಾನ ಮಾಡಿದ ಮೇಲೆ ಮಗುವನ್ನು ಏಲಿಯ ಬಳಿಗೆ ತರಲಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಅವರು ಹೋರಿಯನ್ನು ಯಜ್ಞಮಾಡಿದ ಮೇಲೆ ಮಗನನ್ನು ಏಲಿಯ ಬಳಿಗೆ ಕರೆದುಕೊಂಡು ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಅವರು ಹೋರಿಯನ್ನು ಯಜ್ಞಮಾಡಿದ ಮೇಲೆ ಮಗನನ್ನು ಏಲಿಯ ಬಳಿಗೆ ತಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಅವರೆಲ್ಲಾ ಯೆಹೋವನ ಸನ್ನಿಧಿಗೆ ಹೋದರು. ಎಲ್ಕಾನನು ಎಂದಿನಂತೆ ಹೋರಿಯನ್ನು ಯಜ್ಞವಾಗಿ ಅರ್ಪಿಸಿದನು. ಆಮೇಲೆ ಹನ್ನಳು ಏಲಿಯನ ಬಳಿಗೆ ಮಗನನ್ನು ಕರೆದೊಯ್ದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಆಗ ಆ ಮಗುವು ಚಿಕ್ಕದಾಗಿತ್ತು. ಅವರು ಹೋರಿಯನ್ನು ಸಮರ್ಪಣೆ ಮಾಡಿದ ತರುವಾಯ, ಮಗುವನ್ನು ಏಲಿಯ ಬಳಿಗೆ ತಂದರು. ಅಧ್ಯಾಯವನ್ನು ನೋಡಿ |