Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 12:1 - ಕನ್ನಡ ಸತ್ಯವೇದವು C.L. Bible (BSI)

1 ಸಮುವೇಲನು ಇಸ್ರಯೇಲರೆಲ್ಲರಿಗೆ, “ನೋಡಿ, ನಾನು ನಿಮ್ಮ ಬಿನ್ನಹಗಳನ್ನು ಆಲಿಸಿ, ನಿಮಗೊಬ್ಬ ಅರಸನನ್ನು ನೇಮಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಸಮುವೇಲನು ಎಲ್ಲಾ ಇಸ್ರಾಯೇಲ್ಯರಿಗೆ, “ನೋಡಿರಿ, ನಾನು ನಿಮ್ಮ ಬಿನ್ನಹಗಳನ್ನು ಆಲಿಸಿ ನಿಮಗೊಬ್ಬ ಅರಸನನ್ನು ನೇಮಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಸಮುವೇಲನು ಎಲ್ಲಾ ಇಸ್ರಾಯೇಲ್ಯರಿಗೆ - ನೋಡಿರಿ, ನಾನು ನಿಮ್ಮ ಬಿನ್ನಹಗಳನ್ನು ಲಾಲಿಸಿ ನಿಮಗೊಬ್ಬ ಅರಸನನ್ನು ನೇವಿುಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಸಮುವೇಲನು ಇಸ್ರೇಲರೆಲ್ಲರಿಗೆ, “ನೀವು ನನ್ನಿಂದ ಅಪೇಕ್ಷಿಸಿದ ಎಲ್ಲವನ್ನೂ ನಾನು ಮಾಡಿರುತ್ತೇನೆ. ನಾನು ನಿಮಗಾಗಿ ಒಬ್ಬ ರಾಜನನ್ನು ನೇಮಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಸಮುಯೇಲನು ಇಸ್ರಾಯೇಲರೆಲ್ಲರಿಗೆ, “ನೀವು ನನಗೆ ಹೇಳಿದ್ದೆಲ್ಲದರಲ್ಲಿ ನಿಮ್ಮ ಮಾತು ಕೇಳಿ, ನಿಮ್ಮ ಮೇಲೆ ಒಬ್ಬ ಅರಸನನ್ನು ಇಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 12:1
7 ತಿಳಿವುಗಳ ಹೋಲಿಕೆ  

ಆಗ ಸಮುವೇಲನು ಜನರೆಲ್ಲರಿಗೆ, “ನೋಡಿ, ಸರ್ವೇಶ್ವರನಿಂದ ಆಯ್ಕೆಯಾದವನು ಇವನೇ; ಸರ್ವಜನರಲ್ಲಿ ಇವನಿಗೆ ಸಮಾನರು ಇಲ್ಲವೇ ಇಲ್ಲ,” ಎಂದನು. ಜನರೆಲ್ಲರೂ, “ಅರಸನಿಗೆ ಜಯವಾಗಲಿ!” ಎಂದು ಘೋಷಿಸಿದರು.


ಆ ಆಳು ಮುಂದೆ ಹೋದಾದ ಮೇಲೆ ಸಮುವೇಲನು ಓಲಿವ್ ಎಣ್ಣೇಕುಪ್ಪಿಯಿಂದ ಅವನ ತಲೆಯ ಮೇಲೆ ತೈಲವನ್ನು ಹೊಯ್ದು, ಅವನನ್ನು ಮುದ್ದಿಟ್ಟು ಅವನಿಗೆ, “ಸರ್ವೇಶ್ವರ ತಮ್ಮ ಜನರ ಮೇಲೆ ರಾಜ್ಯ ಆಳಲು ನಿಜವಾಗಿ ನಿನ್ನನ್ನು ಅಭಿಷೇಕಿಸಿದ್ದಾರೆ.


ನೀನು ಈಗ ಅವರು ಕೇಳಿಕೊಂಡಂತೆ ಮಾಡು; ಆದರೆ ಅವರ ಮೇಲೆ ರಾಜರಿಗಿರುವ ಅಧಿಕಾರ ಎಷ್ಟು ಘನವಾದುದೆಂಬುದನ್ನು ಅವರಿಗೆ ತಿಳಿಸಿ ಎಚ್ಚರಿಸದೆ ಇರಬೇಡ,” ಎಂದು ಹೇಳಿದರು.


ಇಷ್ಟವಿಲ್ಲದೆ ಸಿಟ್ಟಿನಿಂದ ನಿನಗೆ ರಾಜನನ್ನು ಕೊಟ್ಟೆ. ಈಗ ಕಡುಕೋಪದಿಂದ ಆ ರಾಜರನ್ನು ತೆಗೆದುಬಿಡುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು