Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 12:16 - ಕನ್ನಡ ಸತ್ಯವೇದವು C.L. Bible (BSI)

16 ಈಗ ಸರ್ವೇಶ್ವರ ನಿಮ್ಮ ಕಣ್ಮುಂದೆಯೇ ಮಾಡುವ ಮಹತ್ಕಾರ್ಯವನ್ನು ಹತ್ತಿರಬಂದು ನೋಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಈಗ ಯೆಹೋವನು ನಿಮ್ಮ ಕಣ್ಣುಮುಂದೆ ಮಾಡುವ ಮಹತ್ಕಾರ್ಯವನ್ನು ಹತ್ತಿರ ಬಂದು ನೋಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಈಗ ಯೆಹೋವನು ನಿಮ್ಮ ಕಣ್ಣುಮುಂದೆ ಮಾಡುವ ಮಹತ್ಕಾರ್ಯವನ್ನು ಹತ್ತಿರ ಬಂದು ನೋಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 “ಈಗ ಯೆಹೋವನು ನಿಮ್ಮ ಕಣ್ಣುಗಳ ಮುಂದೆ ಮಾಡುವ ಮಹತ್ಕಾರ್ಯಗಳನ್ನು ನೋಡುವುದಕ್ಕಾಗಿ ಅಲುಗಾಡದೆ ನಿಂತುಕೊಳ್ಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 “ಈಗ ನಿಂತುಕೊಂಡು ಯೆಹೋವ ದೇವರು ನಿಮ್ಮ ಕಣ್ಣುಗಳ ಮುಂದೆ ಮಾಡುವ ಈ ಮಹತ್ಕಾರ್ಯವನ್ನು ನೋಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 12:16
4 ತಿಳಿವುಗಳ ಹೋಲಿಕೆ  

ಅದಕ್ಕೆ ಮೋಶೆ ಆ ಜನರಿಗೆ, “ಅಂಜಬೇಡಿ, ಸುಮ್ಮನಿರಿ, ಈ ದಿನ ಸರ್ವೇಶ್ವರ ನಿಮ್ಮನ್ನು ಹೇಗೆ ರಕ್ಷಿಸುತ್ತಾರೆಂದು ನೋಡಿ! ಈ ದಿನ ನೀವು ನೋಡುವ ಈಜಿಪ್ಟಿನವರನ್ನು ಇನ್ನೆಂದಿಗೂ ನೋಡುವುದಿಲ್ಲ.


ಸರ್ವೇಶ್ವರ ಈಜಿಪ್ಟಿನವರಲ್ಲಿ ಮಾಡಿದ ಈ ಪರಾಕ್ರಮ ಕಾರ್ಯವನ್ನು ಇಸ್ರಯೇಲರು ನೋಡಿ ಸರ್ವೇಶ್ವರನಿಗೆ ಭಯಪಟ್ಟು ಅವರಲ್ಲೂ ಅವರ ದಾಸ ಮೋಶೆಯಲ್ಲೂ ನಂಬಿಕೆಯಿಟ್ಟರು.


ಸರ್ವೇಶ್ವರ ನಿಮ್ಮ ಹಾಗು ನಿಮ್ಮ ಪೂರ್ವಜರ ಪರವಾಗಿ ನಡೆಸಿದ ನೀತಿಕಾರ್ಯಗಳನ್ನು ಕುರಿತು ಅವರೆದುರಿನಲ್ಲೇ ನಿಮಗೆ ನೆನಪಿಗೆ ತಂದು, ನಿಮ್ಮನ್ನು ಎಚ್ಚರಿಸುತ್ತೇನೆ.


ಆಗ ಸಮುವೇಲನು, “ಅದಿರಲಿ; ಸರ್ವೇಶ್ವರ ಕಳೆದ ರಾತ್ರಿ ನನಗೆ ಹೇಳಿದ್ದನ್ನು ತಿಳಿಸುತ್ತೇನೆ ಕೇಳು,” ಎಂದನು. ಅವನು, “ಹೇಳು,” ಎನ್ನಲು ಸಮುವೇಲನು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು