1 ಸಮುಯೇಲ 12:18 - ಕನ್ನಡ ಸತ್ಯವೇದವು C.L. Bible (BSI)18 ಅಂತೆಯೇ ಸಮುವೇಲನು ಮೊರೆ ಇಡಲು ಸರ್ವೇಶ್ವರ ಗುಡುಗು ಮಳೆಗಳನ್ನು ಕಳುಹಿಸಿದರು. ಜನರೆಲ್ಲರು ಸರ್ವೇಶ್ವರನಿಗೂ ಸಮುವೇಲನಿಗೂ ಬಹಳವಾಗಿ ಭಯಪಟ್ಟು, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆಗ ಯೆಹೋವನು ಗುಡುಗು ಮಳೆಗಳನ್ನು ಕಳುಹಿಸಿದನು. ಎಲ್ಲಾ ಜನರು ಯೆಹೋವನಿಗೂ ಸಮುವೇಲನಿಗೂ ಬಹಳವಾಗಿ ಭಯಪಟ್ಟು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಆತನು ಗುಡುಗು ಮಳೆಗಳನ್ನು ಕಳುಹಿಸಿದನು. ಎಲ್ಲಾ ಜನರೂ ಯೆಹೋವನಿಗೂ ಸಮುವೇಲನಿಗೂ ಬಹಳವಾಗಿ ಭಯಪಟ್ಟು ಸಮುವೇಲನನ್ನು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಸಮುವೇಲನು ಯೆಹೋವನಲ್ಲಿ ಪ್ರಾರ್ಥಿಸಿದನು. ಅದೇ ದಿನ ಯೆಹೋವನು ಗುಡುಗು ಮತ್ತು ಮಳೆಗಳನ್ನು ಕಳುಹಿಸಿದನು. ಜನರು ಯೆಹೋವನ ಬಗ್ಗೆ ಮತ್ತು ಸಮುವೇಲನ ಬಗ್ಗೆ ಬಹಳ ಭಯಗೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಸಮುಯೇಲನು ಯೆಹೋವ ದೇವರಿಗೆ ಮೊರೆ ಇಟ್ಟಿದ್ದರಿಂದ, ಆ ದಿವಸದಲ್ಲೇ ಯೆಹೋವ ದೇವರು ಗುಡುಗನ್ನೂ, ಮಳೆಯನ್ನೂ ಕಳುಹಿಸಿದರು. ಆಗ ಜನರೆಲ್ಲರು ಯೆಹೋವ ದೇವರಿಗೂ, ಸಮುಯೇಲನಿಗೂ ಬಹಳವಾಗಿ ಭಯಪಟ್ಟರು. ಅಧ್ಯಾಯವನ್ನು ನೋಡಿ |