1 ಸಮುಯೇಲ 12:25 - ಕನ್ನಡ ಸತ್ಯವೇದವು C.L. Bible (BSI)25 ನೀವು ದ್ರೋಹಿಗಳಾಗಿಯೇ ಇದ್ದರೆ ನಿಮ್ಮ ಅರಸನ ಸಮೇತ ನಾಶವಾಗುವಿರಿ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ನೀವು ದ್ರೋಹಿಗಳಾಗಿಯೇ ಇದ್ದರೆ ನೀವು ಮತ್ತು ನಿಮ್ಮ ಅರಸನು ನಾಶವಾಗುವಿರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ನೀವು ದ್ರೋಹಿಗಳಾಗಿಯೇ ಇದ್ದರೆ ನಿಮ್ಮ ಅರಸನೊಡನೆ ನಾಶವಾಗುವಿರಿ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಆದರೆ ನೀವು ಮೊಂಡರಾಗಿ ಕೆಟ್ಟಕಾರ್ಯಗಳನ್ನು ಮಾಡಿದ್ದಾದರೆ ಯೆಹೋವನು ನಿಮ್ಮನ್ನು ಮತ್ತು ನಿಮ್ಮ ರಾಜನನ್ನು ನಾಶಪಡಿಸುತ್ತಾನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ನೀವು ಕೆಟ್ಟತನವನ್ನು ಇನ್ನೂ ಮಾಡಿದರೆ, ನೀವೂ ನಿಮ್ಮ ಅರಸನೂ ಸಹ ನಾಶವಾಗಿಹೋಗುವಿರಿ,” ಎಂದನು. ಅಧ್ಯಾಯವನ್ನು ನೋಡಿ |