1 ಸಮುಯೇಲ 13:17 - ಕನ್ನಡ ಸತ್ಯವೇದವು C.L. Bible (BSI)17 ಸುಲಿಗೆ ಮಾಡುವುದಕ್ಕಾಗಿ ಫಿಲಿಷ್ಟಿಯರ ಪಾಳೆಯದಿಂದ ಮೂರು ಗುಂಪುಗಳು ಹೊರಟುಬಂದವು. ಒಂದು ಗುಂಪು ಒಫ್ರದ ಮಾರ್ಗವಾಗಿ ಶುವಲ್‍ನಾಡಿಗೆ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಸುಲಿಗೆ ಮಾಡುವುದಕ್ಕೋಸ್ಕರ ಫಿಲಿಷ್ಟಿಯರ ಪಾಳೆಯದಿಂದ ಮೂರು ಗುಂಪುಗಳು ಹೊರಟು, ಒಂದು ಗುಂಪು ಒಫ್ರದ ಮಾರ್ಗವಾಗಿ ಶುವಲ್ ನಾಡಿಗೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಸುಲಿಗೆ ಮಾಡುವದಕ್ಕೋಸ್ಕರ ಫಿಲಿಷ್ಟಿಯರ ಪಾಳೆಯದಿಂದ ಮೂರು ಗುಂಪುಗಳು ಹೊರಟು ಒಂದು ಗುಂಪು ಒಫ್ರದ ಮಾರ್ಗವಾಗಿ ಶುವಲ್‍ದೇಶಕ್ಕೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಆ ಪ್ರದೇಶದಲ್ಲಿ ವಾಸಿಸುತ್ತಿದ್ದ ಇಸ್ರೇಲರನ್ನು ಶಿಕ್ಷಿಸಲು ಫಿಲಿಷ್ಟಿಯರು ತೀರ್ಮಾನಿಸಿದ್ದರು. ಆದ್ದರಿಂದ ಅವರ ಬಲಿಷ್ಠ ಸೈನ್ಯವು ಆಕ್ರಮಣಕ್ಕಾಗಿ ಆ ಸ್ಥಳವನ್ನು ಬಿಟ್ಟುಹೊರಟಿತು. ಫಿಲಿಷ್ಟಿಯ ಸೈನ್ಯವನ್ನು ಮೂರು ಗುಂಪುಗಳನ್ನಾಗಿ ಮಾಡಲಾಯಿತು. ಒಂದು ಗುಂಪು ಉತ್ತರದಿಕ್ಕಿನ ಒಫ್ರದ ಮಾರ್ಗವಾಗಿ ಶುವಲ್ ದೇಶಕ್ಕೆ ಹೊರಟಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆಗ ಫಿಲಿಷ್ಟಿಯರ ಪಾಳೆಯದಿಂದ ಸುಲಿದುಕೊಳ್ಳುವವರು ಮೂರು ಗುಂಪಾಗಿ ಹೊರಟರು. ಒಂದು ಗುಂಪು ಒಫ್ರದ ಮಾರ್ಗವಾಗಿ ಶುವಲ್ ದೇಶದ ಕಡೆಗೆ ಹೋಯಿತು. ಅಧ್ಯಾಯವನ್ನು ನೋಡಿ |