1 ಸಮುಯೇಲ 13:8 - ಕನ್ನಡ ಸತ್ಯವೇದವು C.L. Bible (BSI)8 ಸೌಲನು ಸಮುವೇಲನ ಆಜ್ಞೆಯಂತೆ ಗಿಲ್ಗಾಲಿನಲ್ಲೇ ಏಳು ದಿವಸ ಇದ್ದರೂ ಸಮುವೇಲನು ಅಲ್ಲಿಗೆ ಬರಲಿಲ್ಲ; ಅಷ್ಟರಲ್ಲಿ ಜನರು ಚದರಿಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಸೌಲನು ಸಮುವೇಲನ ಆಜ್ಞೆಯಂತೆ ಗಿಲ್ಗಾಲಿನಲ್ಲೇ ಏಳು ದಿನ ಇದ್ದರೂ ಸಮುವೇಲನು ಬರಲಿಲ್ಲ; ಅಷ್ಟರಲ್ಲಿ ಜನರು ಚದರಿಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಸೌಲನು ಸಮುವೇಲನ ಆಜ್ಞೆಯಂತೆ ಗಿಲ್ಗಾಲಿನಲ್ಲೇ ಏಳು ದಿವಸ ಇದ್ದರೂ ಸಮುವೇಲನು ಬರಲಿಲ್ಲ; ಅಷ್ಟರಲ್ಲಿ ಜನರು ಚದರಿಹೋದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಸಮುವೇಲನು ತಾನು ಸೌಲನನ್ನು ಗಿಲ್ಗಾಲಿನಲ್ಲಿ ಭೇಟಿಮಾಡುವುದಾಗಿ ಹೇಳಿಕಳುಹಿಸಿದನು. ಆದ್ದರಿಂದ ಸೌಲನು ಏಳು ದಿನಗಳವರೆಗೆ ಅಲ್ಲಿ ಕಾದುಕೊಂಡಿದ್ದನು. ಆದರೆ ಸಮುವೇಲನು ಗಿಲ್ಗಾಲಿಗೆ ಬರುವುದಕ್ಕಿಂತ ಮೊದಲೇ ಸೈನಿಕರು ಸೌಲನನ್ನು ಬಿಟ್ಟುಹೋಗ ತೊಡಗಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಸೌಲನು ತನಗೆ ಸಮುಯೇಲನು ನೇಮಿಸಿದ ಕಾಲದ ಪ್ರಕಾರ ಏಳು ದಿವಸ ಕಾದಿದ್ದನು. ಸಮುಯೇಲನು ಗಿಲ್ಗಾಲಿಗೆ ಬಾರದೆ ಇದ್ದುದರಿಂದ ಜನರು ಅವನನ್ನು ಬಿಟ್ಟು ಚದರಿಹೋದರು. ಅಧ್ಯಾಯವನ್ನು ನೋಡಿ |