1 ಸಮುಯೇಲ 14:26 - ಕನ್ನಡ ಸತ್ಯವೇದವು C.L. Bible (BSI)26 ಅವರು ಅಲ್ಲಿ ಜೇನುತುಪ್ಪ ಹರಿಯುವುದನ್ನು ಕಂಡರೂ ಶಾಪಕ್ಕೆ ಭಯಪಟ್ಟು ಯಾವನೂ ಅದನ್ನು ಬಾಯಿಗೆ ಹಾಕಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಅವರು ಅಲ್ಲಿ ಜೇನುತುಪ್ಪ ಹರಿಯುವುದನ್ನು ಕಂಡರೂ ಶಾಪಕ್ಕೆ ಭಯಪಟ್ಟದರಿಂದ ಯಾವನೂ ಅದನ್ನು ಬಾಯೊಳಗೆ ಹಾಕಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಅವರು ಅಲ್ಲಿ ಜೇನುತುಪ್ಪ ಹರಿಯುವದನ್ನು ಕಂಡರೂ ಶಾಪಕ್ಕೆ ಭಯಪಟ್ಟದರಿಂದ ಯಾವನೂ ಅದನ್ನು ಬಾಯೊಳಗೆ ಹಾಕಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಜನರು ಆ ಅಡವಿಯಲ್ಲಿ ಹೋಗುವಾಗ, ಜೇನುತುಪ್ಪ ಸುರಿಯುತ್ತಿತ್ತು. ಆದರೆ ಜನರು ಆ ಆಣೆಯ ನಿಮಿತ್ತ ಭಯಪಟ್ಟದ್ದರಿಂದ ಒಬ್ಬನಾದರೂ ತನ್ನ ಬಾಯಿಗೆ ಹಾಕಿಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿ |