1 ಸಮುಯೇಲ 14:44 - ಕನ್ನಡ ಸತ್ಯವೇದವು C.L. Bible (BSI)44 ಅದಕ್ಕೆ ಸೌಲನು, “ಯೋನಾತಾನನೇ, ನಾನು ನಿನ್ನನ್ನು ಕೊಲ್ಲದೆ ಬಿಟ್ಟರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201944 ಅದಕ್ಕೆ ಸೌಲನು, “ಯೋನಾತಾನನೇ, ನಾನು ನಿನ್ನನ್ನು ಕೊಲ್ಲದೆ ಬಿಟ್ಟರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)44 ಅದಕ್ಕೆ ಸೌಲನು - ಯೋನಾತಾನನೇ, ನಾನು ನಿನ್ನನ್ನು ಕೊಲ್ಲದೆ ಬಿಟ್ಟರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ ಅನ್ನಲು ಜನರು ಅವನಿಗೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್44 ಸೌಲನು, “ನಾನು ನನ್ನ ಆಣೆಯನ್ನು ನೆರವೇರಿಸದಿದ್ದರೆ ಯೆಹೋವನು ಬಹುಶಃ ನನಗೆ ಬಹಳ ಕೆಟ್ಟದ್ದನ್ನು ಮಾಡಬಹುದು. ಯೋನಾತಾನನು ಸಾಯಲೇಬೇಕು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ44 ಅದಕ್ಕೆ ಸೌಲನು, “ಯೋನಾತಾನನೇ, ನೀನು ನಿಜವಾಗಿ ಸಾಯಬೇಕು; ಇಲ್ಲದಿದ್ದರೆ ದೇವರು ನನಗೆ ಹೆಚ್ಚಾದದ್ದನ್ನು ಮಾಡಲಿ,” ಎಂದನು. ಅಧ್ಯಾಯವನ್ನು ನೋಡಿ |