Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 14:8 - ಕನ್ನಡ ಸತ್ಯವೇದವು C.L. Bible (BSI)

8 ಆಗ ಯೋನಾತಾನನು, “ಅವರು ನಮ್ಮನ್ನು ಕಾಣುವಂತೆ ಸಮೀಪಕ್ಕೆ ಹೋಗೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆಗ ಯೋನಾತಾನನು ಅವನಿಗೆ, “ಅವರು ನಮ್ಮನ್ನು ಕಾಣುವಂತೆ ಸಮೀಪಕ್ಕೆ ಹೋಗೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆಗ ಯೋನಾತಾನನು ಅವನಿಗೆ - ಅವರು ನಮ್ಮನ್ನು ಕಾಣುವಂತೆ ಸಮೀಪಕ್ಕೆ ಹೋಗೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯೋನಾತಾನನು, “ನಾವು ಕಣಿವೆಯನ್ನು ದಾಟಿ ಫಿಲಿಷ್ಟಿಯ ಕಾವಲುಗಾರರ ಕಡೆಗೆ ಹೋಗಿ ಅವರಿಗೆ ಕಾಣಿಸಿಕೊಳ್ಳೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆಗ ಯೋನಾತಾನನು, “ನಾವು ಆ ಮನುಷ್ಯರ ಬಳಿಗೆ ದಾಟಿ ಹೋಗಿ ಅವರಿಗೆ ಕಾಣಿಸಿಕೊಳ್ಳುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 14:8
3 ತಿಳಿವುಗಳ ಹೋಲಿಕೆ  

ಆಯುಧಗಳನ್ನು ಹೊರುವವನು, “ನಿಮ್ಮ ಇಷ್ಟದಂತೆ ಮಾಡಿ; ನಿಮ್ಮ ಕೋರಿಕೆಯ ಹಾಗೆ ನಾನೂ ನಿಮ್ಮನ್ನು ಹಿಂಬಾಲಿಸುತ್ತೇನೆ,” ಎಂದನು.


‘ನಾವು ನಿಮ್ಮ ಬಳಿಗೆ ಬರುವ ತನಕ ಅಲ್ಲೇ ನಿಲ್ಲಿ’ ಎಂದು ಅವರು ನಮಗೆ ಹೇಳಿದರೆ, ಮೇಲೆ ಹತ್ತದೆ, ಇದ್ದ ಸ್ಥಳದಲ್ಲೇ ಇರೋಣ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು