Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 15:31 - ಕನ್ನಡ ಸತ್ಯವೇದವು C.L. Bible (BSI)

31 ಆಗ ಸಮುವೇಲನು ಹಿಂದಿರುಗಿ ಸೌಲನ ಜೊತೆಯಲ್ಲೇ ಹೋದನು. ಸೌಲನು ದೇವರನ್ನು ಆರಾಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಸಮುವೇಲನು ಹಿಂದಿರುಗಿ ಸೌಲನ ಜೊತೆಯಲ್ಲಿ ಹೋದನು. ಆಗ ಸೌಲನು ದೇವರನ್ನು ಆರಾಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಆಗ ಸೌಲನು ದೇವರನ್ನು ಆರಾಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಆಗ ಸಮುವೇಲನು ಸೌಲನ ಜೊತೆಯಲ್ಲಿ ಹೋದನು. ಸೌಲನು ದೇವರನ್ನು ಆರಾಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಹಾಗೆಯೇ ಸಮುಯೇಲನು ತಿರುಗಿ ಸೌಲನ ಹಿಂದೆ ಹೋದನು. ಸೌಲನು ಯೆಹೋವ ದೇವರನ್ನು ಆರಾಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 15:31
4 ತಿಳಿವುಗಳ ಹೋಲಿಕೆ  

ಅದಕ್ಕೆ ಸೌಲನು, “ನಾನು ಪಾಪಮಾಡಿದ್ದೇನೆ; ದಯವಿಟ್ಟು ಇಸ್ರಯೇಲರ ಮುಂದೆ ಹಾಗು ಜನರ ಹಿರಿಯರ ಮುಂದೆ ನನ್ನ ಮಾನವನ್ನು ಉಳಿಸಿ; ನಾನು ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯನ್ನು ಆರಾಧಿಸಲು ಶಕ್ತನಾಗುವಂತೆ ಹಿಂದಿರುಗಿ ನನ್ನ ಜೊತೆಯಲ್ಲೇ ಬನ್ನಿ,” ಎಂದು ಬೇಡಿಕೊಂಡನು.


ತರುವಾಯ ಸಮುವೇಲನು ಅಮಾಲೇಕ್ಯರ ಅರಸನಾದ ಅಗಾಗನನ್ನು ತನ್ನ ಬಳಿಗೆ ಬರಹೇಳಿದನು. ಅಗಾಗನು ಮರಣಭಯ ತಪ್ಪಿತೆಂದು ನೆನಸಿಕೊಂಡು ಸಂತೋಷದಿಂದ ಅವನ ಹತ್ತಿರ ಬಂದನು.


ಅದಕ್ಕೆ ಸಮುವೇಲನು, “ನಾನು ಹಿಂದಿರುಗಿ ನಿನ್ನ ಜೊತೆಯಲ್ಲಿ ಬರುವುದಿಲ್ಲ; ನೀನು ಸರ್ವೇಶ್ವರನ ಮಾತನ್ನು ತಳ್ಳಿಬಿಟ್ಟಿದ್ದರಿಂದ ಅವರು ನಿನ್ನನ್ನು ಇಸ್ರಯೇಲರ ಅರಸುತನದಿಂದ ತಳ್ಳಿಬಿಟ್ಟಿದ್ದಾರೆ,” ಎಂದು ಹೇಳಿ ಹಿಂದಿರುಗಿ ಅಲ್ಲಿಂದ ಹೊರಟನು.


ಆಗ ದಾವೀದನು ನೆಲದಿಂದೆದ್ದು, ಸ್ನಾನ ಮಾಡಿ ತೈಲ ಹಚ್ಚಿಕೊಂಡು, ತನ್ನ ಬಟ್ಟೆಗಳನ್ನು ಬದಲಿಸಿ, ಸರ್ವೇಶ್ವರನ ಮಂದಿರಕ್ಕೆ ಹೋಗಿ ಆರಾಧನೆ ಮಾಡಿದನು. ಅನಂತರ ಮನೆಗೆ ಬಂದು ಆಹಾರ ತರಿಸಿ ಊಟಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು