1 ಸಮುಯೇಲ 16:16 - ಕನ್ನಡ ಸತ್ಯವೇದವು C.L. Bible (BSI)16 ಒಡೆಯಾ, ಅಪ್ಪಣೆಯಾಗಲಿ, ನಿಮ್ಮ ಸನ್ನಿಧಿಯಲ್ಲಿ ನಿಂತಿರುವ ನಿಮ್ಮ ಸೇವಕರಾದ ನಾವು ಹೋಗಿ ಕಿನ್ನರಿ ಬಾರಿಸುವವರಲ್ಲಿ ನಿಪುಣನಾದ ಒಬ್ಬನನ್ನು ಹುಡುಕಿ ತರುತ್ತೇವೆ. ಸರ್ವೇಶ್ವರನಿಂದ ಕಳುಹಿಸಲಾದ ದುರಾತ್ಮ ನಿಮ್ಮ ಮೇಲೆ ಬರುವಾಗ ಅವನು ಕಿನ್ನರಿ ಬಾರಿಸಿದರೆ ನಿಮಗೆ ಉಪಶಮನ ಆಗುವುದು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಸ್ವಾಮೀ, ಅಪ್ಪಣೆಯಾಗಲಿ; ನಿನ್ನ ಸನ್ನಿಧಿಯಲ್ಲಿ ನಿಂತಿರುವ ನಿನ್ನ ಸೇವಕರಾದ ನಾವು ಹೋಗಿ ಕಿನ್ನರಿ ನುಡಿಸುವುದರಲ್ಲಿ ನಿಪುಣನಾದ ಒಬ್ಬನನ್ನು ಹುಡುಕಿ ತರುತ್ತೇನೆ. ಯೆಹೋವನಿಂದ ಕಳುಹಿಸಲ್ಪಟ್ಟ ದುರಾತ್ಮವು ನಿನ್ನ ಮೇಲೆ ಬರುವಾಗ ಅವನು ಕಿನ್ನರಿ ನುಡಿಸಿದರೆ ನಿನಗೆ ಉಪಶಮನವಾಗುವುದು” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಸ್ವಾಮೀ, ಅಪ್ಪಣೆಯಾಗಲಿ; ನಿನ್ನ ಸನ್ನಿಧಿಯಲ್ಲಿ ನಿಂತಿರುವ ನಿನ್ನ ಸೇವಕರಾದ ನಾವು ಹೋಗಿ ಕಿನ್ನರಿಬಾರಿಸುವವರಲ್ಲಿ ನಿಪುಣನಾದ ಒಬ್ಬನನ್ನು ಹುಡುಕಿ ತರುತ್ತೇವೆ. ಯೆಹೋವನಿಂದ ಕಳುಹಿಸಲ್ಪಟ್ಟ ದುರಾತ್ಮವು ನಿನ್ನ ಮೇಲೆ ಬರುವಾಗ ಅವನು ಬಾರಿಸಿದರೆ ನಿನಗೆ ಉಪಶಮನವಾಗುವದು ಎಂದು ಹೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ನಮಗೆ ಆಜ್ಞಾಪಿಸುವುದಾದರೆ, ಕಿನ್ನರಿ ಬಾರಿಸುವವನನ್ನು ಹುಡುಕಿ ಕರೆದುಕೊಂಡು ಬರುತ್ತೇವೆ. ಯೆಹೋವನಿಂದ ಬಂದ ದುರಾತ್ಮವು ನಿನ್ನ ಮೈಮೇಲೆ ಬಂದಾಗ ಅವನು ಕಿನ್ನರಿ ಬಾರಿಸಿದರೆ, ದುರಾತ್ಮವು ನಿನ್ನನ್ನು ಬಿಟ್ಟುಹೋಗಿ ನಿನಗೆ ಉಪಶಮನವಾಗುತ್ತದೆ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಕಿನ್ನರಿಯನ್ನು ಬಾರಿಸಲು ನಿಪುಣನಾದ ಒಬ್ಬನನ್ನು ಹುಡುಕುವ ಹಾಗೆ ನಮ್ಮ ಒಡೆಯನಾದ ನೀನು ನಿನ್ನ ಸನ್ನಿಧಿಯಲ್ಲಿರುವ ನಿನ್ನ ಸೇವಕರಿಗೆ ಹೇಳಬೇಕು. ದೇವರಿಂದ ಬಂದ ದುರಾತ್ಮವು ನಿನ್ನ ಮೇಲೆ ಬಂದಿರುವಾಗ, ಅವನು ತನ್ನ ಕೈಯಿಂದ ವಾದ್ಯ ಬಾರಿಸಿದರೆ, ನಿನಗೆ ಒಳ್ಳೆಯದಾಗಿರುವುದು,” ಎಂದರು. ಅಧ್ಯಾಯವನ್ನು ನೋಡಿ |