1 ಸಮುಯೇಲ 16:23 - ಕನ್ನಡ ಸತ್ಯವೇದವು C.L. Bible (BSI)23 ದೇವರಿಂದ ಕಳುಹಿಸಲಾಗಿದ್ದ ದುರಾತ್ಮ ಸೌಲನ ಮೇಲೆ ಬಂದಾಗ ದಾವೀದನು ಕಿನ್ನರಿಯನ್ನು ಬಾರಿಸುತ್ತಿದ್ದನು. ಆಗ ಆ ದುರಾತ್ಮ ಸೌಲನನ್ನು ಬಿಟ್ಟುಹೋಗುತ್ತಿತ್ತು. ಅವನು ಉಪಶಮನಹೊಂದಿ ಚೆನ್ನಾಗಿರುತ್ತಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ದೇವರಿಂದ ಕಳುಹಿಸಲ್ಪಟ್ಟ ದುರಾತ್ಮವು ಸೌಲನ ಮೇಲೆ ಬಂದಾಗ ದಾವೀದನು ಕಿನ್ನರಿಯನ್ನು ನುಡಿಸುವನು; ಅದರಿಂದ ದುರಾತ್ಮವು ಸೌಲನನ್ನು ಬಿಟ್ಟುಹೋಗುವುದು; ಅವನು ಉಪಶಮನಹೊಂದಿ ಚೆನ್ನಾಗಿರುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ದೇವರಿಂದ ಕಳುಹಿಸಲ್ಪಟ್ಟ ದುರಾತ್ಮವು ಸೌಲನ ಮೇಲೆ ಬಂದಾಗ ದಾವೀದನು ಕಿನ್ನರಿಯನ್ನು ಬಾರಿಸುವನು; ಅದರಿಂದ ದುರಾತ್ಮವು ಸೌಲನನ್ನು ಬಿಟ್ಟುಹೋಗುವದು; ಅವನು ಉಪಶಮನಹೊಂದಿ ಚೆನ್ನಾಗಿರುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ದೇವರು ಕಳುಹಿಸಿದ ದುರಾತ್ಮವು ಸೌಲನ ಮೈಮೇಲೆ ಬಂದಾಗಲೆಲ್ಲಾ, ದಾವೀದನು ಕಿನ್ನರಿಯನ್ನು ಬಾರಿಸುತ್ತಿದ್ದನು. ಆಗ ದುರಾತ್ಮವು ಸೌಲನನ್ನು ಬಿಟ್ಟುಹೋಗಿ ಅವನಿಗೆ ಉಪಶಮನವಾಗುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಹಾಗೆಯೇ ದೇವರಿಂದ ಬಂದ ದುರಾತ್ಮವು ಸೌಲನ ಮೇಲೆ ಬಂದಾಗ, ದಾವೀದನು ಕಿನ್ನರಿಯನ್ನು ತೆಗೆದುಕೊಂಡು, ತನ್ನ ಕೈಯಿಂದ ಬಾರಿಸುವನು. ಅದರಿಂದ ಸೌಲನು ಉಪಶಮನ ಹೊಂದಿ ಚೆನ್ನಾಗಿರುವನು; ದುರಾತ್ಮವು ಅವನನ್ನು ಬಿಟ್ಟು ಹೋಗುವುದು. ಅಧ್ಯಾಯವನ್ನು ನೋಡಿ |