Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 16:8 - ಕನ್ನಡ ಸತ್ಯವೇದವು C.L. Bible (BSI)

8 ಜೆಸ್ಸೆಯನು ಅಬಿನಾದಾಬನನ್ನು ಸಮುವೇಲನ ಬಳಿಗೆ ಬರಮಾಡಲು ಸಮುವೇಲನು, “ಸರ್ವೇಶ್ವರ ಇವನನ್ನೂ ಆರಿಸಿಕೊಳ್ಳಲಿಲ್ಲ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇಷಯನು ಅಬೀನಾದಾಬನನ್ನು ಸಮುವೇಲನ ಬಳಿಗೆ ಬರಮಾಡಲು ಸಮುವೇಲನು, “ಯೆಹೋವನು ಇವನನ್ನು ಆರಿಸಿಕೊಳ್ಳಲಿಲ್ಲ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಇಷಯನು ಅಬೀನಾದಾಬನನ್ನು ಸಮುವೇಲನು ಬಳಿಗೆ ಬರಮಾಡಲು ಸಮುವೇಲನು - ಯೆಹೋವನು ಇವನನ್ನು ಆರಿಸಿಕೊಳ್ಳಲಿಲ್ಲ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಂತರ ಇಷಯನು ಎರಡನೆಯ ಮಗನಾದ ಅಬೀನಾದಾಬನನ್ನು ಕರೆದನು. ಅಬೀನಾದಾಬನು ಸಮುವೇಲನ ಹತ್ತಿರಕ್ಕೆ ಬಂದನು. ಸಮುವೇಲನು, “ಯೆಹೋವನು ಆರಿಸಿಕೊಂಡಿರುವ ವ್ಯಕ್ತಿ ಇವನಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆಗ ಇಷಯನು ಅಬೀನಾದಾಬನನ್ನು ಕರೆದು ಅವನನ್ನು ಸಮುಯೇಲನ ಮುಂದೆ ಬರಮಾಡಿದನು. ಆದರೆ ಅವನು ಇವನನ್ನು, “ಯೆಹೋವ ದೇವರು ಆರಿಸಿಕೊಳ್ಳಲಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 16:8
4 ತಿಳಿವುಗಳ ಹೋಲಿಕೆ  

ಇವನ ಮೂರು ಮಂದಿ ಹಿರಿಯ ಮಕ್ಕಳು ಸೌಲನ ಜೊತೆ ಯುದ್ಧಕ್ಕೆ ಹೋಗಿದ್ದರು. ಅವರಲ್ಲಿ ಚೊಚ್ಚಲ ಮಗನ ಹೆಸರು ಎಲೀಯಾಬ್; ಎರಡನೆಯವನ ಹೆಸರು ಅಬೀನಾದಾಬ್; ಮೂರನೆಯವನು ಶಮ್ಮ.


ಜೆಸ್ಸೆಯ ಏಳು ಜನ ಮಕ್ಕಳು: ಎಲೀಯಾಬ್, ಅಬೀನಾದಾಬ್, ಶಿಮ್ಮ,


ಆಗ ಕಿರ್ಯತ್ಯಾರೀಮಿನವರು ಬಂದು ಸರ್ವೇಶ್ವರನ ಮಂಜೂಷವನ್ನು ತೆಗೆದುಕೊಂಡು ಹೋದರು. ಗುಡ್ಡದ ಮೇಲೆ ವಾಸವಾಗಿದ್ದ ಅಬೀನಾದಾಬನ ಮನೆಯಲ್ಲಿ ಅದನ್ನು ಇಟ್ಟು, ಅವನ ಮಗ ಎಲ್ಲಾಜಾರನನ್ನು ಅದರ ಸೇವೆಗಾಗಿ ಪ್ರತಿಷ್ಠಿಸಿದರು.


ಬಿನ್ ಹೆಸೆದ್ - ಅರುಬ್ಬೋತ್ (ಸೋಕೋಹೇಫೆರ್ ಎಂಬ ಪ್ರದೇಶಗಳು ಅವನ ವಶದಲ್ಲಿದ್ದವು).


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು