1 ಸಮುಯೇಲ 16:9 - ಕನ್ನಡ ಸತ್ಯವೇದವು C.L. Bible (BSI)9 ತರುವಾಯ ಜೆಸ್ಸೆಯನು ಶಮ್ಮ ಎಂಬವನನ್ನು ಬರಮಾಡಲು ಸಮುವೇಲನು, “ಸರ್ವೇಶ್ವರ ಇವನನ್ನೂ ಆರಿಸಿಕೊಳ್ಳಲಿಲ್ಲ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ತರುವಾಯ ಇಷಯನು ಶಮ್ಮನನ್ನು ಬರಮಾಡಲು ಸಮುವೇಲನು, “ಯೆಹೋವನು ಇವನನ್ನೂ ಆರಿಸಿಕೊಳ್ಳಲಿಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ತರುವಾಯ ಇಷಯನು ಶಮ್ಮ ಎಂಬವನನ್ನು ಬರಮಾಡಲು ಸಮುವೇಲನು - ಯೆಹೋವನು ಇವನನ್ನು ಆರಿಸಿಕೊಳ್ಳಲಿಲ್ಲ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಅನಂತರ ಇಷಯನು ಶಮ್ಮನನ್ನು ಸಮುವೇಲನ ಬಳಿಗೆ ಕಳುಹಿಸಿದನು. ಆದರೆ ಸಮುವೇಲನು, “ಯೆಹೋವನು ಇವನನ್ನೂ ಆರಿಸಲಿಲ್ಲ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಇಷಯನು ಶಮ್ಮನನ್ನು ಬರಮಾಡಿದನು; ಆದರೆ ಅವನು, “ಇವನನ್ನು ಯೆಹೋವ ದೇವರು ಆಯ್ದುಕೊಳ್ಳಲಿಲ್ಲ,” ಎಂದನು. ಅಧ್ಯಾಯವನ್ನು ನೋಡಿ |