1 ಸಮುಯೇಲ 17:24 - ಕನ್ನಡ ಸತ್ಯವೇದವು C.L. Bible (BSI)24 ಇಸ್ರಯೇಲರು ಅವನನ್ನು ನೋಡಿ ಭಯಭೀತಿಯಿಂದ ಓಡತೊಡಗಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಇಸ್ರಾಯೇಲರು ಅವನನ್ನು ನೋಡಿ ಬಹಳವಾಗಿ ಭಯಪಟ್ಟು ಅಲ್ಲಿಂದ ಓಡಿಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಇಸ್ರಾಯೇಲ್ಯರು ಅವನನ್ನು ನೋಡಿ ಬಹಳವಾಗಿ ಭಯಪಟ್ಟು ಅಲ್ಲಿಂದ ಓಡಿಹೋದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಇಸ್ರೇಲ್ ಸೈನಿಕರು ಗೊಲ್ಯಾತನನ್ನು ಕಂಡು ಬಹಳವಾಗಿ ಭಯಪಟ್ಟು ಅಲ್ಲಿಂದ ಓಡಿಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಇಸ್ರಾಯೇಲರೆಲ್ಲರೂ ಅವನನ್ನು ಕಂಡಾಗ, ಅವನ ಬಳಿಯಿಂದ ಓಡಿಹೋದರು; ಬಹು ಭಯಪಟ್ಟರು. ಅಧ್ಯಾಯವನ್ನು ನೋಡಿ |