1 ಸಮುಯೇಲ 17:3 - ಕನ್ನಡ ಸತ್ಯವೇದವು C.L. Bible (BSI)3 ಫಿಲಿಷ್ಟಿಯರು ಒಂದು ಗುಡ್ಡದ ಪಕ್ಕದಲ್ಲೂ ಇಸ್ರಯೇಲರು ಇನ್ನೊಂದು ಗುಡ್ಡದ ಪಕ್ಕದಲ್ಲೂ ನಿಂತರು. ಉಭಯರ ಮಧ್ಯೆ ಒಂದು ಕಣಿವೆ ಇತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಫಿಲಿಷ್ಟಿಯರು ಒಂದು ಗುಡ್ಡದ ಪಕ್ಕದಲ್ಲಿ, ಇಸ್ರಾಯೇಲರು ಇನ್ನೊಂದು ಗುಡ್ಡದ ಪಕ್ಕದಲ್ಲಿಯೂ ನಿಂತರು. ಅವರ ಮಧ್ಯದಲ್ಲಿ ಒಂದು ಕಣಿವೆ ಇತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಫಿಲಿಷ್ಟಿಯರು ಒಂದು ಗುಡ್ಡದ ಪಕ್ಕದಲ್ಲಿಯೂ ಇಸ್ರಾಯೇಲ್ಯರು ಇನ್ನೊಂದು ಗುಡ್ಡದ ಪಕ್ಕದಲ್ಲಿಯೂ ನಿಂತರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಫಿಲಿಷ್ಟಿಯರು ಒಂದು ಗುಡ್ಡದ ಮೇಲೂ ಇಸ್ರೇಲರು ಮತ್ತೊಂದು ಗುಡ್ಡದ ಮೇಲೂ ನಿಂತರು. ಕಣಿವೆಯು ಆ ಎರಡು ಗುಡ್ಡಗಳ ಮಧ್ಯೆ ಇದ್ದಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಫಿಲಿಷ್ಟಿಯರು ಒಂದು ಕಡೆಯಾಗಿ ಪರ್ವತದ ಬಳಿಯಲ್ಲಿಯೂ, ಇಸ್ರಾಯೇಲರು ಒಂದು ಕಡೆಯಾಗಿ ಪರ್ವತದ ಬಳಿಯಲ್ಲಿಯೂ ನಿಂತರು. ಅವರ ಮಧ್ಯದಲ್ಲಿ ತಗ್ಗು ಇತ್ತು. ಅಧ್ಯಾಯವನ್ನು ನೋಡಿ |