Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 17:31 - ಕನ್ನಡ ಸತ್ಯವೇದವು C.L. Bible (BSI)

31 ದಾವೀದನು ಈ ಪ್ರಕಾರ ವಿಚಾರಿಸುತ್ತಿದ್ದಾನೆಂಬ ಸಮಾಚಾರವನ್ನು ಸೌಲನಿಗೆ ಮುಟ್ಟಿಸಿದರು. ಸೌಲನು ದಾವೀದನನ್ನು ಕರೆಯಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ದಾವೀದನು ಈ ಪ್ರಕಾರ ವಿಚಾರಿಸುತ್ತಿರುವುದನ್ನು ಕೇಳಿದವರು ಸೌಲನಿಗೆ ತಿಳಿಸಿದರು. ಅವನು ದಾವೀದನನ್ನು ಕರೆದುಕೊಂಡು ಬರಲು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ದಾವೀದನು ಈ ಪ್ರಕಾರ ವಿಚಾರಿಸುತ್ತಿರುವದನ್ನು ಕೇಳಿದವರು ಸೌಲನಿಗೆ ತಿಳಿಸಿದರು; ಅವನು ಅವನನ್ನು ಕರೇ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ದಾವೀದನು ಮಾತನಾಡುತ್ತಿರುವುದನ್ನು ಕೆಲವು ಜನರು ಕೇಳಿಸಿಕೊಂಡರು. ಅವರು ಸೌಲನಿಗೆ ದಾವೀದನ ಬಗ್ಗೆ ಹೇಳಿದರು. ಸೌಲನು ದಾವೀದನನ್ನು ಅವನ ಹತ್ತಿರ ಕರೆತರಲು ಅಪ್ಪಣೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ದಾವೀದನು ಹೇಳಿದ ಮಾತುಗಳನ್ನು ಕೇಳಿದವರು ಸೌಲನ ಮುಂದೆ ತಿಳಿಸಿದರು. ಸೌಲನು ದಾವೀದನನ್ನು ಕರೆಯಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 17:31
3 ತಿಳಿವುಗಳ ಹೋಲಿಕೆ  

ತನ್ನ ಕೆಲಸದಲ್ಲಿ ನಿಪುಣನಾದವನನ್ನು ಗುರುತುಹಚ್ಚು; ಅಂಥವನು ರಾಜರನ್ನಲ್ಲದೆ ನೀಚರನ್ನು ಸೇವಿಸಲಾರನು.


ಅಲ್ಲೂ ಹಾಗೆಯೇ ವಿಚಾರಿಸಿದನು. ಜನರು ಮುಂದಿನಂತೆಯೇ ಉತ್ತರಕೊಟ್ಟರು.


ದಾವೀದನು ಸೌಲನಿಗೆ, “ಆ ಫಿಲಿಷ್ಟಿಯನ ನಿಮಿತ್ತ ಯಾರೂ ಎದೆಗೆಡಬೇಕಾಗಿಲ್ಲ. ತಮ್ಮ ಸೇವಕನಾದ ನಾನೇ ಹೋಗಿ ಅವನೊಡನೆ ಯುದ್ಧಮಾಡುತ್ತೇನೆ,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು