Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 17:41 - ಕನ್ನಡ ಸತ್ಯವೇದವು C.L. Bible (BSI)

41 ಇತ್ತ ಫಿಲಿಷ್ಟಿಯನು ದಾವೀದನ ಕಡೆ ಧಾವಿಸಿ ಬಂದನು. ಗುರಾಣಿ ಹೊರುವವನು ಅವನ ಮುಂದೆ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಇತ್ತ ಫಿಲಿಷ್ಟಿಯನೂ ದಾವೀದನ ಸಮೀಪಕ್ಕೆ ಬಂದನು. ಗುರಾಣಿ ಹೊರುವವರು ಅವನ ಮುಂದೆ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ಇತ್ತ ಫಿಲಿಷ್ಟಿಯನೂ ದಾವೀದನ ಸಮೀಪಕ್ಕೆ ಬಂದನು. ಗುರಾಣಿಹೊರುವವನು ಅವನ ಮುಂದೆ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ಫಿಲಿಷ್ಟಿಯನು (ಗೊಲ್ಯಾತನು) ದಾವೀದನ ಬಳಿಗೆ ನಿಧಾನವಾಗಿ ನಡೆಯುತ್ತಾ ಬಂದನು. ಗೊಲ್ಯಾತನ ಮುಂದೆ ಅವನ ಸಹಾಯಕನು ಗುರಾಣಿಯನ್ನು ಹೊತ್ತುಕೊಂಡು ನಡೆಯುತ್ತಾ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ಫಿಲಿಷ್ಟಿಯನು ನಡೆದು ದಾವೀದನ ಬಳಿಗೆ ಸಮೀಪಿಸಿ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 17:41
4 ತಿಳಿವುಗಳ ಹೋಲಿಕೆ  

ಅವನ ಬರ್ಜಿಯ ಕೋಲು ನೆಯ್ಗೆಗಾರರ ಕುಂಟೆಯಷ್ಟು ಗಾತ್ರದಾಗಿತ್ತು. ಅದರ ಅಲಗು ಏಳು ಕಿಲೋಗ್ರಾಮಿನಷ್ಟು ಭಾರವಾಗಿತ್ತು. ಅವನ ಗುರಾಣಿಯನ್ನು ಹೊರುವವನು ಅವನ ಮುಂದೆ ಮುಂದೆ ಹೋಗುತ್ತಿದ್ದನು.


ಕುರಿಕಾಯುವ ತನ್ನ ಕೋಲನ್ನೇ ತೆಗೆದುಕೊಂಡು ಹೊರಟನು. ಒಂದು ಹಳ್ಳಕ್ಕೆ ಹೋಗಿ ಐದು ನುಣುಪು ಕಲ್ಲುಗಳನ್ನು ಆರಿಸಿಕೊಂಡನು. ಕುರುಬರ ಪದ್ಧತಿಯಂತೆ ಅವುಗಳನ್ನು ತನ್ನ ಸೊಂಟಚೀಲದಲ್ಲಿ ಹಾಕಿಕೊಂಡನು. ಕೈಯಲ್ಲಿ ಕವಣೆಯನ್ನು ಹಿಡಿದು, ಆ ಫಿಲಿಷ್ಟಿಯನನ್ನು ಎದುರಿಸಲು ಹೋದನು.


ಫಿಲಿಷ್ಟಿಯನು ದಾವೀದನನ್ನು ಸಮೀಪಿಸಿ ನೋಡಿದನು. ಕೆಂಬಣ್ಣದವನೂ ಸುಂದರನೂ ಆದ ಆ ಯುವಕನ್ನು ದಿಟ್ಟಿಸಿ ತಾತ್ಸಾರದಿಂದ,


ಆಗ ಸರ್ವೇಶ್ವರ ಯೆಹೋಶುವನಿಗೆ, “ನಿನ್ನ ಕೈಯಲ್ಲಿರುವ ಈಟಿಯನ್ನು ಆಯಿಕಡೆಗೆ ಚಾಚು. ಆ ನಗರವನ್ನು ನಿನ್ನ ಕೈಗೆ ಒಪ್ಪಿಸಿದ್ದೇನೆ,” ಎಂದರು. ಅವನು ಅಂತೆಯೇ ಚಾಚಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು