1 ಸಮುಯೇಲ 17:42 - ಕನ್ನಡ ಸತ್ಯವೇದವು C.L. Bible (BSI)42 ಫಿಲಿಷ್ಟಿಯನು ದಾವೀದನನ್ನು ಸಮೀಪಿಸಿ ನೋಡಿದನು. ಕೆಂಬಣ್ಣದವನೂ ಸುಂದರನೂ ಆದ ಆ ಯುವಕನ್ನು ದಿಟ್ಟಿಸಿ ತಾತ್ಸಾರದಿಂದ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201942 ಫಿಲಿಷ್ಟಿಯನು ಕೆಂಬಣ್ಣದವನೂ, ಸುಂದರನೂ, ಯೌವನಸ್ಥನೂ ಆದ ದಾವೀದನನ್ನು ನೋಡಿ ತಿರಸ್ಕಾರದಿಂದ ಅವನಿಗೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)42 ಫಿಲಿಷ್ಟಿಯನು ಕೆಂಬಣ್ಣದವನೂ ಸುಂದರನೂ ಯೌವನಸ್ಥನೂ ಆದ ದಾವೀದನನ್ನು ನೋಡಿ ತಿರಸ್ಕಾರದಿಂದ ಅವನಿಗೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್42 ಗೊಲ್ಯಾತನು ದಾವೀದನನ್ನು ನೋಡಿ ನಕ್ಕನು. ದಾವೀದನು ಸೈನಿಕನಲ್ಲವೆಂಬುದು ಗೊಲ್ಯಾತನಿಗೆ ಗೊತ್ತಾಯಿತು. ದಾವೀದನು ಕೆಂಬಣ್ಣದ ಸುಂದರ ಯುವಕನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ42 ಅವನ ಖೇಡ್ಯವನ್ನು ಹಿಡಿಯುವವನು ಅವನ ಮುಂದೆ ನಡೆದನು. ಫಿಲಿಷ್ಟಿಯನು ದಾವೀದನನ್ನು ದೃಷ್ಟಿಸಿ ನೋಡಿದಾಗ, ಅವನು ಕೆಂಪಾದವನಾಗಿಯೂ, ಸುಂದರ ರೂಪವುಳ್ಳವನಾಗಿಯೂ ಇರುವ ಹುಡುಗನಾಗಿದ್ದುದರಿಂದ, ಅವನನ್ನು ತಿರಸ್ಕರಿಸಿ ದಾವೀದನಿಗೆ, ಅಧ್ಯಾಯವನ್ನು ನೋಡಿ |