Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 17:48 - ಕನ್ನಡ ಸತ್ಯವೇದವು C.L. Bible (BSI)

48 ಕೂಡಲೆ ಆ ಫಿಲಿಷ್ಟಿಯನು ದಾವೀದನ ಮೇಲೆ ಎರಗಲು ಮತ್ತೆ ಧಾವಿಸಿದನು. ದಾವೀದನೂ ಫಿಲಿಷ್ಟಿಯರ ಸೈನ್ಯದ ಕಡೆಗೆ ನುಗ್ಗಿ ಆ ಫಿಲಿಷ್ಟಿಯನನ್ನು ಎದುರುಗೊಳ್ಳಲು ಓಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

48 ಕೂಡಲೇ ಆ ಫಿಲಿಷ್ಟಿಯನು ಹೊರಟು ದಾವೀದನೊಡನೆ ಯುದ್ಧಮಾಡುವುದಕ್ಕೆ ಸಮೀಪಿಸಿದಾಗ ದಾವೀದನು ಫಿಲಿಷ್ಟಿಯರ ಸೈನ್ಯದ ಕಡೆಗೆ ಓಡಿಹೋಗಿ ಆ ಫಿಲಿಷ್ಟಿಯನನ್ನು ಸಂಧಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

48 ಕೂಡಲೆ ಆ ಫಿಲಿಷ್ಟಿಯನು ಹೊರಟು ದಾವೀದನೊಡನೆ ಯುದ್ಧಮಾಡುವದಕ್ಕೆ ಸಮೀಪಿಸಿದಾಗ ದಾವೀದನು ಫಿಲಿಷ್ಟಿಯ ಸೈನ್ಯದ ಕಡೆಗೆ ಓಡಿಹೋಗಿ ಆ ಫಿಲಿಷ್ಟಿಯನನ್ನು ಸಂಧಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

48 ಫಿಲಿಷ್ಟಿಯನಾದ ಗೊಲ್ಯಾತನು ಆಕ್ರಮಣಮಾಡಲು ದಾವೀದನ ಹತ್ತಿರಕ್ಕೆ ಬಂದನು. ದಾವೀದನೂ ಗೊಲ್ಯಾತನನ್ನು ಸಂಧಿಸಲು ವೇಗವಾಗಿ ಓಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

48 ಆಗ ಆ ಫಿಲಿಷ್ಟಿಯನು ಎದ್ದು ದಾವೀದನಿಗೆ ಎದುರಾಗಿ ಸಮೀಪಿಸಿ ಬರುವಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 17:48
4 ತಿಳಿವುಗಳ ಹೋಲಿಕೆ  

ಹಿಂದಟ್ಟದಿದ್ದರೂ ದುಷ್ಟನು ಹೆದರಿ ಓಡುವನು; ಸತ್ಯಸಂಧನು ಸಿಂಹದಂತೆ ಧೈರ್ಯದಿಂದಿರುವನು.


ನನಗೆ ಬೆಳಕು, ನನಗೆ ರಕ್ಷೆ, ಪ್ರಭುವೆ I ನಾನಾರಿಗೂ ಅಳುಕೆನು II ನನ್ನ ಬಾಳಿಗಾಧಾರ ಪ್ರಭುವೆ I ನಾನಾರಿಗೂ ಅಂಜೆನು II


ಕೈಯನ್ನು ಚೀಲದಲ್ಲಿ ಹಾಕಿ, ಒಂದು ಕಲ್ಲನ್ನು ತೆಗೆದು, ಅವನ ಕಣ್ಣಿಗೆ ಗುರಿಯಿಟ್ಟು, ಕವಣೆಯನ್ನು ಬೀಸಿ ಹೊಡೆದನು. ಆ ಕಲ್ಲು ಅವನ ಹಣೆಯನ್ನು ಹೊಕ್ಕಿತು. ಅವನು ಮುಖಕೆಳಗಾಗಿ ನೆಲಕ್ಕೆ ಉರುಳಿದನು.


ಸೇನೆ ಸಮೇತ ಶತ್ರು ಬಂದರೂ ಎದೆಗುಂದೆನು I ಸಮರಕ್ಕೆರಗಿದರೂ ನಾ ಭರವಸೆಯಿಂದಿರುವೆನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು