Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 17:5 - ಕನ್ನಡ ಸತ್ಯವೇದವು C.L. Bible (BSI)

5 ಅವನು ಧರಿಸಿದ್ದು ಕಂಚಿನ ಶಿರಸ್ತ್ರಾಣ. ಅದೇ ಲೋಹದ ಬಿಲ್ಲೆಗಳಿಂದ ಪರೆಪರೆಯಾಗಿ ಜೋಡಿಸಲಾಗಿದ್ದ ಅವನ ಕವಚ ಸುಮಾರು ಐವತ್ತೇಳು ಕಿಲೋಗ್ರಾಮಿನಷ್ಟು ತೂಕವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವನ ಶಿರಸ್ತ್ರಾಣವು ತಾಮ್ರದ್ದು. ತಾಮ್ರ ಲೋಹದ ಬಿಲ್ಲೆಗಳಿಂದ ಪರೆಪರೆಯಾಗಿ ಜೋಡಿಸಲ್ಪಟ್ಟ ಅವನ ಕವಚವು (ಐದು ಸಾವಿರ ಶೆಕೆಲಿನ ತಾಮ್ರದ ನಾಣ್ಯಗಳಷ್ಟು ತೂಕವಾಗಿತ್ತು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅವನ ಶಿರಸ್ತ್ರಾಣವು ತಾಮ್ರದ್ದು; ಅದೇ ಲೋಹದ ಬಿಲ್ಲೆಗಳಿಂದ ಪರೆಪರೆಯಾಗಿ ಜೋಡಿಸಲ್ಪಟ್ಟ ಅವನ ಕವಚವು ಐದು ಸಾವಿರ ರೂಪಾಯಿ ತೂಕವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಅವನು ತಾಮ್ರದ ಶಿರಸ್ತ್ರಾಣವನ್ನು ಧರಿಸಿದ್ದನು. ಮೀನಿನ ಮೇಲಿರುವ ಚಿಪ್ಪುಗಳಂತಿದ್ದ ತಾಮ್ರದ ಕವಚವನ್ನು ಅವನು ತೊಟ್ಟಿದ್ದನು. ಅದು ನೂರಿಪ್ಪತ್ತೈದು ಪೌಂಡ್‌ಗಳಷ್ಟು ಭಾರವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅವನ ತಲೆಯ ಮೇಲೆ ಕಂಚಿನ ಶಿರಸ್ತ್ರಾಣ ಇತ್ತು. ಪರೆಪರೆಯಾಗಿ ಜೋಡಿಸಲಾಗಿದ್ದ ಕವಚವನ್ನು ಅವನು ತೊಟ್ಟುಕೊಂಡಿದ್ದನು. ಆ ಕವಚವು ಸುಮಾರು ಐವತ್ತೇಳು ಕಿಲೋಗ್ರಾಂ ತೂಕವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 17:5
4 ತಿಳಿವುಗಳ ಹೋಲಿಕೆ  

ಫಿಲಿಷ್ಟಿಯರ ಪಾಳೆಯದಿಂದ ಮಹಾ ಪರಾಕ್ರಮಿಯೊಬ್ಬನು ಹೊರಬಂದನು. ಅವನು ಗತ್ ಊರಿನವನು. ಅವನ ಹೆಸರು ಗೊಲ್ಯಾತ್. ಅವನ ಎತ್ತರ ಸುಮಾರು ಮೂರು ಮೀಟರ್.


ಅವನ ಪಾದರಕ್ಷೆಗಳು ಹಾಗು ಹೆಗಲ ಮೇಲಿನ ಈಟಿ ಕಂಚಿನದಾಗಿದ್ದವು.


ರಥಾಶ್ವಗಳನ್ನು ಕಟ್ಟಿರಿ, ವಾಹನಾಶ್ವಗಳನ್ನು ಹತ್ತಿರಿ, ಶಿರಸ್ತ್ರಾಣಗಳನ್ನು ಹಾಕಿಕೊಂಡು ಯುದ್ಧಕ್ಕೆ ನಿಲ್ಲಿ. ಭರ್ಜಿಗಳನ್ನು ಬೆಳಗಿರಿ, ಕವಚಗಳನ್ನು ತೊಟ್ಟುಕೊಳ್ಳಿರಿ!”


ರಕ್ಷಣೆಯೆಂಬ ಶಿರಸ್ತ್ರಾಣವನ್ನು ಧರಿಸಿಕೊಳ್ಳಿ; ಪವಿತ್ರಾತ್ಮರ ಕೊಡುಗೆಯಾದ ದೇವರ ವಾಕ್ಯವು ನಿಮಗೆ ಖಡ್ಗವಾಗಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು