Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 17:56 - ಕನ್ನಡ ಸತ್ಯವೇದವು C.L. Bible (BSI)

56 ಆಗ ಅರಸನು ಅವನಿಗೆ, “ಈ ಯುವಕ ಯಾರ ಮಗನೆಂದು ವಿಚಾರಿಸು,” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

56 ಆಗ ಅರಸನು ಅವನಿಗೆ, “ಆ ಪ್ರಾಯಸ್ಥನು ಯಾರ ಮಗನೆಂದು ವಿಚಾರಿಸು” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

56 ಆಗ ಅರಸನು ಅವನಿಗೆ - ಆ ಪ್ರಾಯಸ್ಥನು ಯಾರ ಮಗನೆಂದು ವಿಚಾರಿಸು ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

56 ಅದಕ್ಕೆ ಅರಸನು, “ಆ ಯುವಕನ ತಂದೆ ಯಾರೆಂಬುದನ್ನು ಪತ್ತೆಹಚ್ಚು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

56 ಅದಕ್ಕೆ ಅರಸನು, “ಆ ಯೌವನಸ್ಥನು ಯಾರ ಮಗನೆಂದು ವಿಚಾರಿಸು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 17:56
3 ತಿಳಿವುಗಳ ಹೋಲಿಕೆ  

ದಾವೀದನು ಆ ಫಿಲಿಷ್ಟಿಯನೊಡನೆ ಯುದ್ಧಮಾಡಲು ಹೊರಟಿದ್ದನ್ನು ಸೌಲನು ನೋಡಿದನು. ತನ್ನ ಸೇನಾಪತಿಯಾದ ಅಬ್ನೇರನನ್ನು ಉದ್ದೇಶಿಸಿ, “ಅಬ್ನೇರನೇ, ಈ ತರುಣ ಯಾರ ಮಗ?” ಎಂದು ವಿಚಾರಿಸಿದನು. ಅದಕ್ಕೆ ಅಬ್ನೇರನು, “ಅರಸರೇ, ತಮ್ಮ ಜೀವದಾಣೆ, ನನಗೆ ಗೊತ್ತಿಲ್ಲ,” ಎಂದು ಉತ್ತರಕೊಟ್ಟನು.


ದಾವೀದನು ಫಿಲಿಷ್ಟಿಯನನ್ನು ಕೊಂದು ಅವನ ತಲೆಯನ್ನು ಹಿಡಿದುಕೊಂಡು ಹಿಂದಿರುಗಿ ಬರುವಾಗ, ಅಬ್ನೇರನು ಅವನನ್ನು ಕರೆದು, ಸೌಲನ ಮುಂದೆ ನಿಲ್ಲಿಸಿದನು.


ಅದಕ್ಕೆ ಸೌಲನು, “ಅವನೊಡನೆ ಕಾದಾಡಲು ನಿನ್ನಿಂದ ಆಗದು; ನೀನು ಇನ್ನೂ ಹುಡುಗ. ಅವನಾದರೋ ಚಿಕ್ಕಂದಿನಿಂದಲೆ ಯುದ್ಧವೀರ,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು