1 ಸಮುಯೇಲ 18:11 - ಕನ್ನಡ ಸತ್ಯವೇದವು C.L. Bible (BSI)11 ಆಗ ಸೌಲನು, “ಗೋಡೆಗೆ ಕಚ್ಚಿಕೊಳ್ಳುವಂತೆ ಈ ದಾವೀದನನ್ನು ತಿವಿಯುವೆನು,” ಎಂದುಕೊಂಡು ಅವನತ್ತ ಈಟಿಯನ್ನು ಎರಡುಸಾರಿ ಎಸೆದನು. ಎರಡು ಸಾರಿಯೂ ದಾವೀದನು ತಪ್ಪಿಸಿಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆಗ ಸೌಲನು ದಾವೀದನನ್ನು ಗೋಡೆಗೆ ಸೇರಿಕೊಳ್ಳುವ ಹಾಗೆ ತಿವಿಯುವೆನು ಎಂದುಕೊಂಡು ಈಟಿಯನ್ನು ಎಸೆದನು. ದಾವೀದನು ಎರಡು ಸಾರಿ ತಪ್ಪಿಸಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆಗ ಸೌಲನು - ದಾವೀದನನ್ನು ಗೋಡೆಗೆ ಹತ್ತಿಕೊಳ್ಳುವ ಹಾಗೆ ತಿವಿಯುವೆನೆಂದುಕೊಂಡು ಈಟಿಯನ್ನು ಎಸೆದನು. ದಾವೀದನು ಎರಡು ಸಾರಿ ತಪ್ಪಿಸಿಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಸೌಲನ ಕೈಯಲ್ಲಿ ಒಂದು ಈಟಿಯಿತ್ತು. “ಗೋಡೆಗೆ ಹತ್ತಿಕೊಳ್ಳುವಂತೆ ನಾನು ದಾವೀದನನ್ನು ತಿವಿಯುವೆ” ಎಂದು ಅವನು ಯೋಚಿಸಿ ಎರಡು ಬಾರಿ ಈಟಿಯನ್ನು ಎಸೆದನು. ಆದರೆ ದಾವೀದನು ಎರಡು ಸಲವೂ ತಪ್ಪಿಸಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆಗ ಸೌಲನು, “ದಾವೀದನನ್ನು ಗೋಡೆಗೆ ಹತ್ತಿಕೊಳ್ಳುವ ಹಾಗೆ ಹೊಡೆಯುವೆನು,” ಎಂದು ಈಟಿಯನ್ನು ಎಸೆದನು. ದಾವೀದನು ಎರಡು ಸಾರಿ ಅವನ ಸಮ್ಮುಖದಿಂದ ತಪ್ಪಿಸಿಕೊಂಡನು. ಅಧ್ಯಾಯವನ್ನು ನೋಡಿ |