Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 18:19 - ಕನ್ನಡ ಸತ್ಯವೇದವು C.L. Bible (BSI)

19 ಮದುವೆಮಾಡಿಕೊಡುವ ಸಮಯ ಬಂದಾಗ ಸೌಲನು ತನ್ನ ಮಗಳು ಮೇರಬಳನ್ನು ದಾವೀದನಿಗೆ ಬದಲಾಗಿ, ಮೆಹೋಲದ ಅದ್ರಿಯೇಲ್ ಎಂಬವನಿಗೆ ಕೊಟ್ಟು ಮದುವೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಸೌಲನು ತನ್ನ ಮಗಳಾದ ಮೇರಬಳನ್ನು ದಾವೀದನಿಗೆ ಕೊಡತಕ್ಕ ಕಾಲ ಬಂದಾಗ ಅವನು ಅವಳನ್ನು ಮೆಹೋಲದ ಅದ್ರೀಯೇಲ ಎಂಬವನಿಗೆ ಮದುವೆಮಾಡಿ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಸೌಲನು ತನ್ನ ಮಗಳಾದ ಮೇರಬಳನ್ನು ದಾವೀದನಿಗೆ ಕೊಡತಕ್ಕ ಕಾಲ ಬಂದಾಗ ಅವನು ಅವಳನ್ನು ಮೆಹೋಲದ ಅದ್ರೀಯೇಲ್ ಎಂಬವನಿಗೆ ಮದುವೆಮಾಡಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಸೌಲನ ಮಗಳಾದ ಮೇರಾಬಳಿಗೆ ದಾವೀದನನ್ನು ಮದುವೆಯಾಗುವ ಕಾಲ ಬಂದಾಗ, ಸೌಲನು ಅವಳನ್ನು ಮೆಹೋಲದ ಅದ್ರೀಯೇಲನಿಗೆ ಮದುವೆ ಮಾಡಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಸೌಲನು ತನ್ನ ಮಗಳಾದ ಮೇರಬಳನ್ನು ದಾವೀದನಿಗೆ ಮದುವೆಮಾಡಿಕೊಡುವ ಸಮಯ ಬಂದಾಗ, ಅವಳನ್ನು ಮೆಹೋಲದವನಾದ ಅದ್ರಿಯೇಲ್ ಎಂಬವನಿಗೆ ಕೊಟ್ಟು ಮದುವೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 18:19
5 ತಿಳಿವುಗಳ ಹೋಲಿಕೆ  

ಆದರೆ ಸೌಲನಿಗೆ ಅಯ್ಯಾಹನ ಮಗಳಾದ ರಿಚ್ಪಳಲ್ಲಿ ಹುಟ್ಟಿದ ಅರ್ಮೋನೀ, ಮೆಫೀಬೋಶೆತ್ ಎಂಬ ಇಬ್ಬರು ಮಕ್ಕಳನ್ನೂ, ಮೆಹೋಲದ ಬರ್ಜಿಲ್ಲೈಯ ಮಗನಾದ ಅದ್ರೀಯೇಲನಿಗೆ ಸೌಲನ ಮಗಳಾದ ಮೇರಬಳಲ್ಲಿ ಹುಟ್ಟಿದ ಐದು ಮಂದಿ ಮಕ್ಕಳನ್ನೂ ತೆಗೆದುಕೊಂಡು ಅವರನ್ನು ಗಿಬ್ಯೋನ್ಯರಿಗೆ ಒಪ್ಪಿಸಿದನು.


ಆ ಮುನ್ನೂರು ಮಂದಿ ಕೊಂಬುಗಳನ್ನು ಊದುತ್ತಿರುವಲ್ಲಿ ಪಾಳೆಯದವರು ಒಬ್ಬರನ್ನೊಬ್ಬರು ಹತಮಾಡಿಕೊಳ್ಳುವಂತೆ ಸರ್ವೇಶ್ವರ ಮಾಡಿದರು. ಪಾಳೆಯದವರು ಚೇರೆರದ ದಾರಿಯಲ್ಲಿರುವ ಬೇತ್‍ಷೀಟ್ಟದವರೆಗೂ ಟಬ್ಬಾತಿನ ಬಳಿಯಲ್ಲಿರುವ ಆಬೇಲ್ಮೆಹೋಲಾ ಪ್ರಾಂತ್ಯದವರೆಗೂ ಓಡಿಹೋದರು.


ಇತ್ತ ಸಂಸೋನನ ಹೆಂಡತಿಯನ್ನು ಅವನ ಆಪ್ತರೊಬ್ಬನಿಗೆ ಮದುವೆ ಮಾಡಿಕೊಟ್ಟರು.


ನಿಂಷಿಯ ಮಗ ಯೇಹುವನ್ನು, ಇಸ್ರಯೇಲರ ಅರಸನನ್ನಾಗಿ ಅಭಿಷೇಕಿಸು. ಅಬೇಲ್ ಮಹೋಲದವನೂ ಶಾಫಾಟನ ಮಗನೂ ಆದ ಎಲೀಷನನ್ನು ನಿನ್ನ ಉತ್ತರಾಧಿಕಾರಿಯಾದ ಪ್ರವಾದಿಯನ್ನಾಗಿ ಅಭಿಷೇಕಿಸು.


ಬಿನ್ ಅಬೀನಾದಾಬ್ - ನಾಪೋತ್ ದೋರ್ (ಇವನು ಸೊಲೊಮೋನನ ಮಗಳು ಟಾಫತಳನ್ನು ವಿವಾಹವಾಗಿದ್ದನು);


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು