Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 18:24 - ಕನ್ನಡ ಸತ್ಯವೇದವು C.L. Bible (BSI)

24 ದಾವೀದನ ಪ್ರತಿಕ್ರಿಯೆಯನ್ನು ಸೇವಕರು ಸೌಲನಿಗೆ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಸೇವಕರು ದಾವೀದನ ಮಾತುಗಳನ್ನು ಸೌಲನಿಗೆ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ದಾವೀದನು ಅಂದದ್ದನ್ನು ಸೇವಕರು ಸೌಲನಿಗೆ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ದಾವೀದನು ತಿಳಿಸಿದ್ದನ್ನೆಲ್ಲ ಸೌಲನ ಅಧಿಕಾರಿಗಳು ಸೌಲನಿಗೆ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆಗ ಸೌಲನ ಸೇವಕರು ಸೌಲನಿಗೆ, ದಾವೀದನು ಈ ಪ್ರಕಾರವಾಗಿ ಮಾತನಾಡಿದನೆಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 18:24
2 ತಿಳಿವುಗಳ ಹೋಲಿಕೆ  

ಅಂತೆಯೇ ಆ ಸೇವಕರು ದಾವೀದನಿಗೆ ತಿಳಿಯಪಡಿಸಿದರು. ಅದಕ್ಕೆ ದಾವೀದನು, “ಅರಸರ ಅಳಿಯನಾಗುವುದು ಅಷ್ಟು ಸಾಧಾರಣ ಸಂಗತಿ ಎಂದು ನೆನೆಸುತ್ತೀರೋ? ನಾನೊಬ್ಬ ಬಡವ, ದೀನದಲಿತ,” ಎಂದುಬಿಟ್ಟನು.


ಆಗ ಅವನು, “ನೀವು ಹೋಗಿ ದಾವೀದನಿಗೆ, ‘ಅರಸರು ಯಾವ ದಕ್ಷಿಣೆಯನ್ನೂ ಬಯಸುವುದಿಲ್ಲ; ಆದರೆ ಅವರ ಶತ್ರುಗಳಿಗೆ ಮುಯ್ಯಿತೀರಿಸಿ ಅವರಲ್ಲಿನ ನೂರುಮಂದಿಯ ಮುಂದೊಗಲನ್ನು ತಂದುಕೊಟ್ಟರೆ ಸಾಕೆನ್ನುತ್ತಾರೆ’ ಎಂದು ತಿಳಿಸಿರಿ,” ಎಂದು ಆಜ್ಞಾಪಿಸಿದನು. (ದಾವೀದನನ್ನು ಫಿಲಿಷ್ಟಿಯರ ಕೈಯಿಂದಲೇ ಕೊಲ್ಲಿಸಬೇಕೆಂಬುದು ಅವನ ಉದ್ದೇಶವಾಗಿತ್ತು.)


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು