Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 19:12 - ಕನ್ನಡ ಸತ್ಯವೇದವು C.L. Bible (BSI)

12 ಅವನನ್ನು ಕಿಟಕಿಯಿಂದ ಕೆಳಕ್ಕಿಳಿಸಿದಳು. ಅವನು ಓಡಿಹೋಗಿ ತಪ್ಪಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅವನನ್ನು ಕಿಟಕಿಯಿಂದ ಕೆಳಕ್ಕಿಳಿಸಲು ಅವನು ಓಡಿಹೋಗಿ ತಪ್ಪಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅವನನ್ನು ಕಿಟಕಿಯಿಂದ ಕೆಳಕ್ಕಿಳಿಸಲು ಅವನು ಓಡಿಹೋಗಿ ತಪ್ಪಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಂತರ ಮೀಕಲಳು ಕಿಟಿಕಿಯಿಂದ ದಾವೀದನನ್ನು ಹೊರಗೆ ಇಳಿಸಿದಳು. ದಾವೀದನು ತಪ್ಪಿಸಿಕೊಂಡು ಓಡಿಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ದಾವೀದನನ್ನು ಕಿಟಿಕಿಯ ಮಾರ್ಗವಾಗಿ ಇಳಿಸಿಬಿಡಲು ಅವನು ತಪ್ಪಿಸಿಕೊಂಡು ಓಡಿಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 19:12
6 ತಿಳಿವುಗಳ ಹೋಲಿಕೆ  

ಅವಳ ಮನೆ ಊರಗೋಡೆಯ ಮೇಲಿತ್ತು. ಆದ್ದರಿಂದ ಅವರನ್ನು ಹಗ್ಗದ ಮೂಲಕ ಕಿಟಕಿಯಿಂದ ಕೆಳಕ್ಕೆ ಇಳಿಸಿದಳು.


ಸಜ್ಜನನಿಗೊದಗುವ ಸಂಕಟಗಳು ವಿಪರೀತ I ಪ್ರಭುವೆಲ್ಲವನು ನಿವಾರಿಸುವುದು ನಿಶ್ಚಿತ II


ಸೌಲನ ಗಂಡುಮಕ್ಕಳ ಹೆಸರು ಇವು: ಯೋನಾತಾನ್, ಇಷ್ವಿ ಹಾಗು ಮಲ್ಕೀಷೂವ; ಅವನ ಹೆಣ್ಣುಮಕ್ಕಳ ಹೆಸರು ಮೇರಬ್ ಹಾಗು ಮೀಕಲ್.


ಅಬ್ಷಾಲೋಮನ ಸೇವಕರು ಆ ಸ್ತ್ರೀಯ ಮನೆಗೆ ಹೋಗಿ, “ಅಹೀಮಾಚ್ ಮತ್ತು ಯೋನಾತಾನರೆಲ್ಲಿ?” ಎಂದು ಆಕೆಯನ್ನು ಕೇಳಿದ್ದಕ್ಕೆ ಆಕೆ, ” ಅವರು ಹಳ್ಳದಾಟಿ ಹೋಗಿಬಿಟ್ಟರು,” ಎಂದು ಉತ್ತರಕೊಟ್ಟಳು. ಸೇವಕರು ಅವರನ್ನು ಹುಡುಕುವುದಕ್ಕೆ ಹೋಗಿ ಕಾಣದೆ ಜೆರುಸಲೇಮಿಗೆ ಹಿಂದಿರುಗಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು