1 ಸಮುಯೇಲ 2:17 - ಕನ್ನಡ ಸತ್ಯವೇದವು C.L. Bible (BSI)17 ಹೀಗೆ ಸರ್ವೇಶ್ವರನ ನೈವೇದ್ಯವನ್ನು ತುಚ್ಛವಾಗಿ ಕಾಣುತ್ತಿದ್ದುದರಿಂದ ದೇವರ ದೃಷ್ಟಿಯಲ್ಲಿ ಏಲಿಯ ಮಕ್ಕಳ ಪಾಪ ಘೋರವಾಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಹೀಗೆ ಆ ಯೌವನಸ್ಥರು ಯೆಹೋವನ ನೈವೇದ್ಯವನ್ನು ತುಚ್ಛೀಕರಿಸಿದ್ದರಿಂದ ಅವರ ಪಾಪವು ಯೆಹೋವನ ದೃಷ್ಟಿಯಲ್ಲಿ ಆಧಿಕವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಹೀಗೆ ಆ ಯೌವನಸ್ಥರು ಯೆಹೋವನ ನೈವೇದ್ಯವನ್ನು ತುಚ್ಫೀಕರಿಸಿದ್ದರಿಂದ ಅವರ ಅಪರಾಧವು ಆತನ ದೃಷ್ಟಿಯಲ್ಲಿ ಅಧಿಕವಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಯೆಹೋವನಿಗೆ ಅರ್ಪಿಸುವ ಯಜ್ಞವನ್ನು ಹೊಫ್ನಿ ಮತ್ತು ಫೀನೆಹಾಸರು ತುಚ್ಛೀಕರಿಸುತ್ತಿದ್ದರು. ಇದು ಯೆಹೋವನಿಗೆ ವಿರೋಧವಾದ ಮಹಾ ಪಾಪವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಈ ಯುವಕರ ಪಾಪವು ಯೆಹೋವ ದೇವರ ದೃಷ್ಟಿಯಲ್ಲಿ ಅಧಿಕವಾಗಿತ್ತು. ಏಕೆಂದರೆ ಅವರು ಯೆಹೋವ ದೇವರ ನೈವೇದ್ಯವನ್ನು ತುಚ್ಛವಾಗಿ ಕಂಡರು. ಅಧ್ಯಾಯವನ್ನು ನೋಡಿ |