1 ಸಮುಯೇಲ 2:24 - ಕನ್ನಡ ಸತ್ಯವೇದವು C.L. Bible (BSI)24 ಮಕ್ಕಳೇ, ಹೀಗೆ ಮಾಡಬಾರದು. ನೀವು ಸರ್ವೇಶ್ವರನ ಜನರನ್ನು ದುರ್ಮಾರ್ಗಕ್ಕೆ ಎಳೆಯುತ್ತಿದ್ದೀರೆಂದು ಕೇಳಿದ್ದೇನೆ. ಇದು ಸರಿಯಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ನನ್ನ ಮಕ್ಕಳೇ, ಹೀಗೆ ಮಾಡಬಾರದು, ನೀವು ಯೆಹೋವನ ಜನರನ್ನು ದುರ್ಮಾರ್ಗಕ್ಕೆ ಎಳೆಯುವವರಾಗಿದ್ದೀರೆಂದು ಕೇಳಿದ್ದೇನೆ; ಇದು ಒಳ್ಳೆಯದಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ನನ್ನ ಮಕ್ಕಳೇ, ಹೀಗೆ ಮಾಡಬಾರದು, ನೀವು ಯೆಹೋವನ ಜನರನ್ನು ದುರ್ಮಾರ್ಗಕ್ಕೆ ಎಳೆಯುವವರಾಗಿದ್ದೀರೆಂದು ಕೇಳಿದ್ದೇನೆ; ಇದು ಒಳ್ಳೇದಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಮಕ್ಕಳೇ, ಇಂತಹ ದುಷ್ಕೃತ್ಯಗಳನ್ನು ಮಾಡಬೇಡಿ. ಯೆಹೋವನ ಜನರು ನಿಮ್ಮ ಬಗ್ಗೆ ಕೆಟ್ಟ ಸಂಗತಿಗಳನ್ನು ಮಾತಾಡುತ್ತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ನನ್ನ ಮಕ್ಕಳೇ, ಹಾಗೆ ಮಾಡಬೇಡಿರಿ. ಏಕೆಂದರೆ ಯೆಹೋವ ದೇವರ ಜನರಲ್ಲಿ ನೀವು ಮಾಡಿರುವ ಕಾರ್ಯಗಳ ವರ್ತಮಾನವು ಹರಡಿದ್ದು ಒಳ್ಳೆಯದಲ್ಲ. ಅಧ್ಯಾಯವನ್ನು ನೋಡಿ |