1 ಸಮುಯೇಲ 20:15 - ಕನ್ನಡ ಸತ್ಯವೇದವು C.L. Bible (BSI)15 ನಾನು ಸತ್ತನಂತರ ನನ್ನ ಮನೆಯ ಮೇಲೂ ಶಾಶ್ವತವಾಗಿ ನಿನ್ನ ದಯೆಯಿರಲಿ. ಸರ್ವೇಶ್ವರ ನಿನ್ನ ಶತ್ರುಗಳನ್ನೆಲ್ಲ ಭೂಮಿಯಿಂದ ತೆಗೆದುಹಾಕಿದ ಮೇಲೂ ಅದು ನನ್ನ ಮನೆಯಿಂದ ಅಗಲದಿರಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನಾನು ಸತ್ತನಂತರ ನನ್ನ ಮನೆಯ ಮೇಲೆಯೂ ಶಾಶ್ವತವಾದ ನಿನ್ನ ದಯೆಯಿರಲಿ. ಯೆಹೋವನು ನಿನ್ನ ಎಲ್ಲಾ ಶತ್ರುಗಳನ್ನು ಭೂಮಿಯಿಂದ ತೆಗೆದು ಹಾಕಿದರೂ ಅದು ನನ್ನ ಮನೆಯಿಂದ ಅಗಲದಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ನಾನು ಸತ್ತನಂತರ ನನ್ನ ಮನೆಯ ಮೇಲೆಯೂ ಶಾಶ್ವತವಾಗಿ ನಿನ್ನ ದಯವಿರಲಿ. ಯೆಹೋವನು ನಿನ್ನ ಎಲ್ಲಾ ಶತ್ರುಗಳನ್ನು ಭೂವಿುಯಿಂದ ತೆಗೆದುಹಾಕಿದ ಮೇಲಾದರೂ ಅದು ನನ್ನ ಮನೆಯಿಂದ ಅಗಲದಿರಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ನನ್ನ ಕುಟುಂಬದ ಮೇಲೆ ಶಾಶ್ವತವಾಗಿ ನಿನ್ನ ದಯೆಯಿರಲಿ. ಭೂಮಿಯ ಮೇಲಿರುವ ನಿನ್ನ ಶತ್ರುಗಳೆಲ್ಲರನ್ನೂ ಯೆಹೋವನು ನಾಶಪಡಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಯೆಹೋವ ದೇವರು ದಾವೀದನ ಶತ್ರುಗಳಲ್ಲಿ ಒಬ್ಬನೂ ಇಲ್ಲದ ಹಾಗೆ ಭೂಮಿಯಿಂದ ತೆಗೆದುಬಿಟ್ಟಾಗ, ಎಂದಿಗೂ ನಿನ್ನ ದಯೆಯನ್ನು ನನ್ನ ಮನೆಯಿಂದ ತೆಗೆದುಹಾಕಬಾರದು,” ಎಂದನು. ಅಧ್ಯಾಯವನ್ನು ನೋಡಿ |