Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 20:17 - ಕನ್ನಡ ಸತ್ಯವೇದವು C.L. Bible (BSI)

17 ತಾನು ದಾವೀದನನ್ನು ಸ್ವಂತ ಪ್ರಾಣದಂತೆ ಪ್ರೀತಿಸುತ್ತಾ ಇದ್ದುದರಿಂದ, ಆ ಪ್ರೀತಿಸಾಕ್ಷಿಯಾಗಿ ಅವನಿಂದ ಪ್ರಮಾಣಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ತಾನು ದಾವೀದನನ್ನು ಸ್ವಂತ ಪ್ರಾಣದಂತೆ ಪ್ರೀತಿಸುತ್ತಿದ್ದುದರಿಂದ ಆ ಪ್ರೀತಿಸಾಕ್ಷಿಯಾಗಿ ಅವನಿಂದ ಪ್ರಮಾಣಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆ ಪ್ರೀತಿಸಾಕ್ಷಿಯಾಗಿ ಅವನಿಂದ ಪ್ರಮಾಣ ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಯೋನಾತಾನನು ದಾವೀದನಿಂದ ತನ್ನ ಪ್ರೀತಿಯ ವಾಗ್ದಾನವನ್ನು ಮತ್ತೆ ಹೇಳಿಸಿದನು. ಯೋನಾತಾನನು ತನ್ನನ್ನು ತಾನು ಪ್ರೀತಿಸುತ್ತಿದ್ದಷ್ಟೆ ದಾವೀದನನ್ನೂ ಪ್ರೀತಿಸುತ್ತಿದ್ದುದ್ದೇ ಅದಕ್ಕೆ ಕಾರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಯೋನಾತಾನನು ದಾವೀದನನ್ನು ಪ್ರೀತಿಮಾಡಿದ್ದರಿಂದ, ಅವನಿಂದ ತಿರುಗಿ ಪ್ರಮಾಣ ತೆಗೆದುಕೊಂಡನು. ಅವನು ತನ್ನ ಪ್ರಾಣವನ್ನು ಪ್ರೀತಿಮಾಡಿದ ಹಾಗೆಯೇ, ಅವನನ್ನು ಪ್ರೀತಿಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 20:17
7 ತಿಳಿವುಗಳ ಹೋಲಿಕೆ  

ಗೆಳೆಯರಂತೆ ನಟಿಸಿ ನಾಶಗೊಳಿಸುವವರು ಅನೇಕರುಂಟು; ಸಹೋದರನಿಗಿಂತ ಪ್ರಿಯನಾದ ಸ್ನೇಹಿತನೂ ಉಂಟು.


ಯೋನಾತಾನನು ದಾವೀದನನ್ನು ತನ್ನ ಪ್ರಾಣಸ್ನೇಹಿತನನ್ನಾಗಿ ಪ್ರೀತಿಸುತ್ತಿದ್ದುದರಿಂದ ಅವನೊಂದಿಗೆ ಒಂದು ಒಪ್ಪಂದಮಾಡಿಕೊಂಡನು.


ದಾವೀದನ ಮತ್ತು ಸೌಲನ ಸಂಭಾಷಣೆ ಮುಗಿಯಿತು. ಇದಾದ ಕೂಡಲೆ ಯೋನಾತಾನನು ಹಾಗು ದಾವೀದನು ಪ್ರಾಣ ಗೆಳೆಯರಾದರು. ಯೋನಾತಾನನು ದಾವೀದನನ್ನು ತನ್ನ ಪ್ರಾಣದಂತೆಯೇ ಪ್ರೀತಿಸತೊಡಗಿದನು.


ಯೋನಾತಾನನೇ, ಸಹೋದರನೇ, ಮನೋಹರನೇ, ನಿನ್ನ ಮರಣ ತಂದಿದೆ ಅತೀವ ಸಂಕಟ ನನಗೆ, ನನ್ನ ಮೇಲೆ ನಿನಗಿದ್ದ ಪ್ರೀತಿ ಅದೆಷ್ಟು ಆಶ್ಚರ್ಯಕರ! ಸತಿಪ್ರೇಮಕ್ಕಿಂತಲೂ ಅದು ಅಮೋಘಕರ!


“ಒಡಹುಟ್ಟಿದ ಅಣ್ಣತಮ್ಮಂದಿರಾಗಲಿ, ಮಗನಾಗಲಿ, ಮಗಳಾಗಲಿ, ಪ್ರಾಣಪ್ರಿಯಳಾದ ಹೆಂಡತಿಯಾಗಲಿ, ಆಪ್ತಮಿತ್ರನಾಗಲಿ, ನಿಮಗೆ ಅಥವಾ ನಿಮ್ಮ ಪಿತೃಗಳಿಗೆ ಗೊತ್ತಿಲ್ಲದ ಇತರ ದೇವರುಗಳನ್ನು ಪೂಜಿಸೋಣ ಬನ್ನಿ’ ಎಂದು ಒಳ ಒಳಗೇ ನಿಮಗೆ ಬೋಧಿಸಬಹುದು.


ಇವರಿಗೂ ಇವರ ಜನರಿಗೂ ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನು, “ಬಾಬಿಲೋನಿಯರಿಗೆ ಅಧೀನರಾಗಿರಲು ಹೆದರಬೇಡಿ, ಬಾಬಿಲೋನಿನ ಅರಸನಿಗೆ ಅಧೀನರಾಗಿ ಅಲ್ಲಿಯೇ ವಾಸಮಾಡಿ. ಆಗ ನಿಮಗೆ ಒಳ್ಳೆಯದಾಗುವುದು.


ಮಿತ್ರನ ಪ್ರೀತಿ ನಿರಂತರ; ಕಷ್ಟಕ್ಕಾದವನೆ ಹುಟ್ಟುನಂಟ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು