Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 20:19 - ಕನ್ನಡ ಸತ್ಯವೇದವು C.L. Bible (BSI)

19 ನೀನು ಮೂರನೆಯ ದಿನದಲ್ಲಿ ಮೊದಲು ಅಡಗಿಕೊಂಡಿದ್ದ ಸ್ಥಳಕ್ಕೆ ಬೇಗ ಬಂದು ಅಲ್ಲಿನ ಕಲ್ಲುಕುಪ್ಪೆಯ ಬಳಿಯಲ್ಲಿ ಕುಳಿತುಕೊಂಡಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನೀನು ಮೂರನೆಯ ದಿನದಲ್ಲಿ ಮೊದಲು ಅಡಗಿಕೊಂಡಿದ್ದ ಸ್ಥಳಕ್ಕೆ ಬೇಗ ಬಂದು ಅಲ್ಲಿನ ಕಲ್ಲುಕುಪ್ಪೆಯ ಬಳಿಯಲ್ಲಿ ಕುಳಿತುಕೊಂಡಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನೀನು ಮೂರನೆಯ ದಿನದಲ್ಲಿ ಮೊದಲು ಅಡಗಿಕೊಂಡಿದ್ದ ಸ್ಥಳಕ್ಕೆ ಬೇಗ ಬಂದು ಅಲ್ಲಿನ ಕಲ್ಲುಕುಪ್ಪೆಯ ಬಳಿಯಲ್ಲಿ ಕೂತುಕೊಂಡಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಈ ತೊಂದರೆಯು ಆರಂಭವಾದಾಗ ಎಲ್ಲಿ ಅಡಗಿದ್ದೆಯೋ ಅದೇ ಸ್ಥಳಕ್ಕೆ ಮೂರನೆಯ ದಿನ ಹೋಗು. ಆ ಬೆಟ್ಟದ ಸಮೀಪದಲ್ಲಿ ಕಾಯುತ್ತಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನೀನು ಮೂರು ದಿವಸ ತಡೆದ ತರುವಾಯ, ಕೆಲಸವು ನಡೆಯುತ್ತಿರುವಾಗ ನೀನು ಬಚ್ಚಿಟ್ಟುಕೊಂಡಿದ್ದ ಸ್ಥಳಕ್ಕೆ ತ್ವರೆಯಾಗಿ ತಿರುಗಿಬಂದು, ಏಜಲ್ ಎಂಬ ಕಲ್ಲಿನ ಬಳಿಯಲ್ಲಿ ಕುಳಿತಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 20:19
6 ತಿಳಿವುಗಳ ಹೋಲಿಕೆ  

ಆದುದರಿಂದ ಅವನು ದಾವೀದನಿಗೆ, “ನನ್ನ ತಂದೆ ಸೌಲನು ನಿನ್ನನ್ನು ಕೊಲ್ಲಬೇಕೆಂದಿರುತ್ತಾರೆ. ನೀನು ಜಾಗರೂಕತೆಯಿಂದಿರು; ನಾಳೆ ಬೆಳಿಗ್ಗೆ ಒಂದು ಗುಟ್ಟಾದ ಸ್ಥಳದಲ್ಲಿ ಅಡಗಿಕೊಂಡಿರು.


ಅದಕ್ಕೆ ದಾವೀದನು, “ನಾಳೆ ಶುದ್ಧಪಾಡ್ಯಮಿ; ನಾನು ಅರಸರ ಪಂಕ್ತಿಯಲ್ಲಿ ಕುಳಿತು ಊಟಮಾಡಬೇಕಾಗಿರುವುದು; ನೀನು ಅಪ್ಪಣೆ ಕೊಟ್ಟರೆ ನಾನು ಈಗಲೆ ಹೋಗಿ ಮೂರನೆಯ ದಿನ ಸಾಯಂಕಾಲದವರೆಗೆ ಹೊಲದಲ್ಲಿ ಅಡಗಿಕೊಂಡಿರುವೆನು.


ಯೋನಾತಾನನು ದಾವೀದನಿಗೆ, “ನಾಳೆಶುದ್ಧಪಾಡ್ಯಮಿ; ನಿನ್ನ ಸ್ಥಳ ಬರಿದಾಗಿರುವುದನ್ನು ಅರಸನು ಕಂಡು ನಿನ್ನ ವಿಷಯವಾಗಿ ವಿಚಾರಿಸುವನು.


ನಾನು ಗುರಿಯಿಟ್ಟವನೋ ಎಂಬಂತೆ ಅದರ ಕಡೆಗೆ ಮೂರು ಬಾಣಗಳನ್ನು ಎಸೆದು ಕೂಡಲೆ ಅವುಗಳನ್ನು ತರುವುದಕ್ಕಾಗಿ ನನ್ನ ಆಳನ್ನು ಕಳುಹಿಸುವೆನು.


ದಾವೀದನನ್ನು ಕೊಲ್ಲಬೇಕೆಂದು ಸೌಲನು ತನ್ನ ಮಗ ಯೋನಾತಾನನಿಗೂ ಎಲ್ಲಾ ಪರಿವಾರದವರಿಗೂ ಆಜ್ಞಾಪಿಸಿದನು. ಆದರೆ ಯೋನಾತಾನನು ದಾವೀದನನ್ನು ಬಹಳವಾಗಿ ಪ್ರೀತಿಸುತ್ತಿದ್ದನು.


ಅವನು ಮರುದಿವಸ ಮುಂಜಾನೆ ಒಬ್ಬ ಹುಡುಗನನ್ನು ಕರೆದುಕೊಂಡು ದಾವೀದನನ್ನು ನೋಡುವುದಕ್ಕಾಗಿ ಅಡವಿಗೆ ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು