Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 21:3 - ಕನ್ನಡ ಸತ್ಯವೇದವು C.L. Bible (BSI)

3 ಈಗ ನಿನ್ನಲ್ಲಿ ಏನಾದರೂ ಉಂಟೋ? ನಾಲ್ಕೈದು ರೊಟ್ಟಿಗಳಾದರೂ ಬೇರೆ ಯಾವ ಆಹಾರಪದಾರ್ಥವಾದರೂ ಇದ್ದರೆ ನನಗೆ ಕೊಡು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಈಗ ನಿನ್ನ ಕೈಯಲ್ಲಿ ಏನಾದರೂ ಉಂಟೋ? ನಾಲ್ಕೈದು ರೊಟ್ಟಿಗಳಾದರೂ, ಬೇರೆ ಯಾವ ಆಹಾರಪದಾರ್ಥವಾದರೂ ಇದ್ದರೆ ನನಗೆ ಕೊಟ್ಟುಬಿಡು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಈಗ ನಿನ್ನ ಕೈಯಲ್ಲಿ ಏನಾದರೂ ಉಂಟೋ? ನಾಲ್ಕೈದು ರೊಟ್ಟಿಗಳಾದರೂ ಬೇರೆ ಯಾವ ಆಹಾರಪದಾರ್ಥವಾದರೂ ಇದ್ದರೆ ನನಗೆ ಕೊಟ್ಟುಬಿಡು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಈಗ, ನಿನ್ನ ಬಳಿ ತಿನ್ನಲು ಏನಾದರೂ ಆಹಾರವಿದೆಯೋ? ನನಗೆ ಐದು ರೊಟ್ಟಿಗಳನ್ನಾಗಲಿ ಅಥವಾ ಬೇರೆ ಯಾವ ಆಹಾರಪದಾರ್ಥವನ್ನಾಗಲಿ ಕೊಡು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಈಗ ನಿನ್ನ ಕೈಯಲ್ಲಿ ಏನಾದರೂ ಉಂಟೋ? ಐದು ರೊಟ್ಟಿಗಳನ್ನಾದರೂ, ನಿನಗೆ ದೊರಕಿದ ಯಾವುದನ್ನಾದರೂ ನನಗೆ ಕೊಡು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 21:3
4 ತಿಳಿವುಗಳ ಹೋಲಿಕೆ  

ಕಾಲ ಬರುವುದು. ಆಗ ಒಬ್ಬನು ತನ್ನ ಸಹೋದರರಲ್ಲೊಬ್ಬನಿಗೆ: “ನಿನಗೆ ನಿಲುವಂಗಿಯಾದರೂ ಇದೆ. ನೀನೇ ನಮಗೆ ಒಡೆಯನಾಗು. ಹಾಳುಬಿದ್ದ ಈ ಊರಿಗೆ ನೀನೇ ಗೌಡನಾಗು,” ಎಂದು ಹುಟ್ಟುಮನೆಯಲ್ಲೇ ಒತ್ತಾಯಿಸುತ್ತಾ ಹೇಳುವನು.


ಆ ಯಾಜಕನು ದಾವೀದನಿಗೆ, “ನನ್ನ ಬಳಿಯಲ್ಲಿ ಪವಿತ್ರವಾದ ಮೀಸಲು ರೊಟ್ಟಿಗಳ ಹೊರತು ಬೇರೆ ರೊಟ್ಟಿಗಳಿಲ್ಲ; ನಿಮ್ಮ ಆಳುಗಳು ಸದ್ಯಕ್ಕೆ ಸಂಗಬಿಟ್ಟವರಾಗಿದ್ದರೆ ಅವುಗಳನ್ನು ಕೊಡಬಹುದು,” ಎಂದನು.


ಈ ಜನರ ಮೇಲೆ ನನಗೆ ಅಧಿಕಾರವಿದ್ದರೆ ಅಬೀಮೆಲೆಕನನ್ನು ಓಡಿಸಿ ಬಿಡುತ್ತಿದ್ದೆ,” ಎಂದು ಹೇಳಿದನು. ಅಷ್ಟು ಮಾತ್ರವಲ್ಲದೆ, “ಎಲಾ, ಅಬೀಮೆಲೆಕನೇ, ಸೈನ್ಯವನ್ನು ತೆಗೆದುಕೊಂಡು ನನ್ನೊಡನೆ ಯುದ್ಧಕ್ಕೆ ಬಾ,” ಎಂದು ಕೊಚ್ಚಿಕೊಂಡನು.


ಅವನು, “ಅರಸರು ಒಂದು ಕೆಲಸವನ್ನು ಆಜ್ಞಾಪಿಸಿ ಇದನ್ನು ಯಾರಿಗೂ ತಿಳಿಸಬಾರದೆಂದು ಕಟ್ಟಪ್ಪಣೆಮಾಡಿ ನನ್ನನ್ನು ಕಳುಹಿಸಿದ್ದಾರೆ. ನನ್ನ ಆಳುಗಳು ಇಂಥಿಂಥ ಸ್ಥಳದಲ್ಲಿ ನನ್ನನ್ನು ಸಂಧಿಸಬೇಕೆಂದು ಗೊತ್ತುಮಾಡಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು