1 ಸಮುಯೇಲ 22:16 - ಕನ್ನಡ ಸತ್ಯವೇದವು C.L. Bible (BSI)16 ಆಗ ಅರಸನು ಅವನಿಗೆ, “ಅಹೀಮೆಲೆಕನೇ, ನೀನೂ ನಿನ್ನ ಮನೆಯವರೂ ಸಾಯಲೇಬೇಕು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆಗ ಅರಸನು ಅವನಿಗೆ, “ಅಹೀಮೆಲೆಕನೇ ನೀನೂ ನಿನ್ನ ಮನೆಯವರೂ ಸಾಯಲೇ ಬೇಕು” ಎಂದು ಹೇಳಿ ತನ್ನ ಬಳಿಯಲ್ಲಿದ್ದ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಆಗ ಅರಸನು ಅವನಿಗೆ - ಅಹೀಮೆಲೆಕನೇ, ನೀನೂ ನಿನ್ನ ಮನೆಯವರೂ ಸಾಯಲೇಬೇಕು ಎಂದು ಹೇಳಿ ತನ್ನ ಬಳಿಯಲ್ಲಿದ್ದ ಸಿಪಾಯಿಗಳಿಗೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಆದರೆ ರಾಜನು, “ಅಹೀಮೆಲೆಕನೇ, ನೀನು ಮತ್ತು ನಿನ್ನ ಬಂಧುಗಳೆಲ್ಲರೂ ಸಾಯಲೇಬೇಕು!” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಅದಕ್ಕೆ ಅರಸನು, “ಅಹೀಮೆಲೆಕನೇ, ನೀನೂ ನಿನ್ನ ತಂದೆಯ ಮನೆಯ ಸಮಸ್ತರೂ ನಿಶ್ಚಯವಾಗಿ ಸಾಯಲೇಬೇಕು,” ಎಂದನು. ಅಧ್ಯಾಯವನ್ನು ನೋಡಿ |